ಗೂಗಲ್ ಡೂಡಲ್ 
ದೇಶ

ಸರ್ ಎಂ. ವಿಶ್ವೇಶ್ವರಯ್ಯ ಅವರ ಹುಟ್ಟುಹಬ್ಬ ಪ್ರಯುಕ್ತ ಗೂಗಲ್ ಡೂಡಲ್ ಗೌರವ

: ಎಂಜಿನಿಯರ್ಸ್‌ ದಿನಾಚರಣೆ ಹಾಗೂ ವಿಶ್ವೇಶ್ವರಯ್ಯ ಅವರ 158ನೇ ಜನ್ಮದಿನದ ಹಿನ್ನೆಲೆಯಲ್ಲಿ ಗೂಗಲ್‌ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ. ...

ನವದೆಹಲಿ: ಎಂಜಿನಿಯರ್ಸ್‌ ದಿನಾಚರಣೆ ಹಾಗೂ  ವಿಶ್ವೇಶ್ವರಯ್ಯ ಅವರ 158ನೇ ಜನ್ಮದಿನದ ಹಿನ್ನೆಲೆಯಲ್ಲಿ ಗೂಗಲ್‌ ಡೂಡಲ್‌ ಮೂಲಕ  ಗೌರವ ಸಲ್ಲಿಸಿದೆ.  
ಕನ್ನಡಿಗರ ಹೆಮ್ಮೆಯಾಗಿರುವ ವಿಶ್ವೇಶ್ವರಯ್ಯ ಅವರು ಆಧುನಿಕ ಭಾರತದ ನಿರ್ಮಾಣಕ್ಕೆ ತಳಪಾಯ ಹಾಕಿದವರು. ಎಂಜಿನಿಯರ್ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸೇವೆಯ ಸ್ಮರಣೆಗಾಗಿ ವಿಶ್ವೇಶ್ವರಯ್ಯ ಅವರ 158ನೇ ಜನ್ಮದಿನವನ್ನು ಭಾರತದಲ್ಲಿ ಎಂಜಿನಿಯರ್ಸ್‌ ದಿನವನ್ನಾಗಿ ಆಚರಿಸಲಾಗುತ್ತಿದೆ. 
1800ನೇ ಇಸವಿಯಲ್ಲಿ ಸರ್, ಎಂ ವಿಶ್ವೇಶ್ವರಯ್ಯ ಅವರು ಕರ್ನಾಟಕದ ಮುದ್ದೇನಹಳ್ಳಿಯಲ್ಲಿ ಜನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT