ಶಾಸಕಿ ಪ್ರೇಮಲತಾ 
ದೇಶ

ನಿರುದ್ಯೋಗ, ಹತಾಶೆಯಿಂದ ಯುವಕರಿಂದ ಅತ್ಯಾಚಾರ: ಬಿಜೆಪಿ ಶಾಸಕಿ

ನಿರುದ್ಯೋಗ ಹಾಗೂ ಹತಾಶೆಯಿಂದ ಬಳಲಿದ ಯುವಕರಿಂದಾಗಿ ಅತ್ಯಾಚಾರದಂತ ಅಪರಾಧ ಪ್ರಕರಣಗಳು ನಡೆಯುತ್ತವೆ ಎಂದು ಬಿಜೆಪಿ ನಾಯಕಿ ಹಾಗೂ ...

ಚಂಡಿಗಡ: ನಿರುದ್ಯೋಗ ಹಾಗೂ ಹತಾಶೆಯಿಂದ ಬಳಲಿದ ಯುವಕರಿಂದಾಗಿ ಅತ್ಯಾಚಾರದಂತ ಅಪರಾಧ ಪ್ರಕರಣಗಳು ನಡೆಯುತ್ತವೆ ಎಂದು ಬಿಜೆಪಿ  ನಾಯಕಿ ಹಾಗೂ ಹರ್ಯಾಣ ಶಾಸಕಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ  ಶಾಸಕಿ ಪ್ರೇಮಲತಾ ಸಮಾಜದಲ್ಲಿ ನಿರುದ್ಯೋಗದಿಂದ ಬೇಸತ್ತ ಯುವಕರು ಇಂಥಹ ಅಪರಾಧಗಳಲ್ಲಿ ಭಾಗಿಯಾಗುತ್ತಾರೆ ಎಂದು ಹೇಳಿದ್ದಾರೆ.
ಹರ್ಯಾಣದ ನಾರ್ನಾಲ್ ನಲ್ಲಿ  19 ವರ್ಷದ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಈ ಹೇಳಿಕೆ ನೀಡಿದ್ದಾರೆ.
ರಿವಾರಿ ಆಸ್ಪತ್ರೆಯಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ನೀಡಲಾಗುತ್ತಿದೆ,ಆಘಾತಕ್ಕೊಳಗಾಗಿದ್ದ ಆಕೆ ಸದ್ಯ ಚೇತರಿಸಿಕೊಳ್ಳುತ್ತಿದ್ದಾಳೆ, ಆಕೆ ಎಲ್ಲಾ ರೀತಿ ವೈದ್ಯಕೀಯ ಪರಿಕ್ಷೆ ಮುಗಿದಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT