ಹೈದರಾಬಾದ್: ಐದು ವರ್ಷದ ಬಾಲಕಿ ಮೇಲೆ ಶಾಲಾ ಸಿಬ್ಬಂದಿಯಂದಲೇ ಅತ್ಯಾಚಾರ
ನಗರದ ಶಾಲೆಯೊಂದರಲ್ಲಿ ಐದು ವರ್ಷದ ಬಾಲಕಿ ಮೇಲೆ ಶಾಲಾ ಸಿಬ್ಬಂದಿಯೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ
ಹೈದರಾಬಾದ್: ನಗರದ ಶಾಲೆಯೊಂದರಲ್ಲಿ ಐದು ವರ್ಷದ ಬಾಲಕಿ ಮೇಲೆ ಶಾಲಾ ಸಿಬ್ಬಂದಿಯೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.,
ಈ ಸಂಬಂಧ ಆರೋಪಿಯನ್ನು ಬಂಧಿಸಿರುವ ಪೊಲೀಸರು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ,
ಪ್ರಕರಣ ಸಂಬಂಧ ಎಲ್ ಕೆಜಿ ವ್ಯಾಸಂಗ ಮಾಡುತ್ತಿರುವ ಮಗುವಿನ ಪೋಷಕರು ಠಾಣೆಗೆ ದೂರು ನೀಡಿದ್ದಾರೆ, ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.