ಚುನಾವಣಾ ತಂತ್ರ ನಿಪುಣ ಪ್ರಶಾಂತ್ ಕಿಶೋರ್ ಜೆಡಿಯು ತೆಕ್ಕೆಗೆ? 
ದೇಶ

ಚುನಾವಣಾ ತಂತ್ರ ನಿಪುಣ ಪ್ರಶಾಂತ್ ಕಿಶೋರ್ ಜೆಡಿಯುಗೆ ಸೇರ್ಪಡೆ

ಚುನಾವಣಾ ತಂತ್ರಗಾರಿಕೆ ಹೆಣೆಯುವಲ್ಲಿ ಖ್ಯಾತಿ ಗಳಿಸಿರುವ ಪ್ರಶಾಂತ್ ಕಿಶೋರ್ ಜೆಡಿಯು ಸೇರಿದ್ದಾರೆ.

ಪಾಟ್ನಾ: ಚುನಾವಣಾ ತಂತ್ರಗಾರಿಕೆ ಹೆಣೆಯುವಲ್ಲಿ ಖ್ಯಾತಿ ಗಳಿಸಿರುವ ಪ್ರಶಾಂತ್ ಕಿಶೋರ್ ಜೆಡಿಯು ಸೇರಿದ್ದಾರೆ. 
2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪರವಾಗಿ ಚುನಾವಣಾ ಕಾರ್ಯತಂತ್ರ ರೂಪಿಸಿ ಪ್ರಶಾಂತ್ ಕಿಶೋರ್ ದೇಶಾದ್ಯಂತ ಸುದ್ದಿಯಾಗಿದ್ದರು. ನಂತರದ ದಿನಗಳಲ್ಲಿ ಬಿಹಾರ ಚುನಾವಣೆಯಲ್ಲಿ ಜೆಡಿಯು ಮೈತ್ರಿಕೂಟದ ಪರ, ಉತ್ತರ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಚುನಾವಣಾ ಕಾರ್ಯತಂತ್ರ ರೂಪಿಸಿದ್ದರು. ಬಿಹಾರದ ಯಶಸ್ಸಿನ ಹೊರತಾಗಿ ಉತ್ತರ ಪ್ರದೇಶದಲ್ಲಿ ಪ್ರಶಾಂತ್ ಕಿಶೋರ್ ತಂತ್ರ ಫಲಿಸಿರಲಿಲ್ಲ. 
2014 ರಲ್ಲಿ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿ ಪರವಾಗಿ ಚುನಾವಣಾ ಕಾರ್ಯತಂತ್ರಗಳನ್ನು ರೂಪಿಸುವ ಜವಾಬ್ದಾರಿ ಹೊತ್ತಿದ್ದ ಪ್ರಶಾಂತ್ ಕಿಶೋರ್ ಲೋಕಸಭಾ ಚುನಾವಣೆ ನಂತರ ಸ್ಟಾರ್ ಎಲೆಕ್ಷನ್ ಸ್ಟ್ರಾಟಜಿಸ್ಟ್ ಆಗಿದ್ದ ಪ್ರಶಾಂತ್ ಕಿಶೋರ್ ಈಗ ಬಿಜೆಪಿ ಮಿತ್ರಪಕ್ಷವಾಗಿರುವ ಜೆಡಿಯು ಪಕ್ಷಕ್ಕೆ ನಿತೀಶ್ ನೇತೃತ್ವದಲ್ಲಿ ಸೇರ್ಪಡೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!