ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರರ ಗೃಹ ಬಂಧನ ಅವಧಿ ಸೆ.19 ರವರಗೆ ವಿಸ್ತರಣೆ- ಸುಪ್ರೀಂ ಕೋರ್ಟ್
ಭೀಮಾ ಕೋರೆಂಗಾವ್ ಪ್ರಕರಣದಲ್ಲಿ ಪುಣೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಎಲ್ಲಾ ಐವರು ಹೋರಾಟಗಾರರ ಗೃಹ ಬಂಧನದ ಅವಧಿಯನ್ನು ಸೆಪ್ಟೆಂಬರ್ 19 ರವರೆಗೂ ಸುಪ್ರೀಂಕೋರ್ಟ್ ವಿಸ್ತರಿಸಿದೆ.
ನವದೆಹಲಿ: ಭೀಮಾ ಕೋರೆಂಗಾವ್ ಪ್ರಕರಣದಲ್ಲಿ ಪುಣೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಎಲ್ಲಾ ಐವರು ಹೋರಾಟಗಾರರ ಗೃಹ ಬಂಧನದ ಅವಧಿಯನ್ನು ಸೆಪ್ಟೆಂಬರ್ 19 ರವರೆಗೂ ಸುಪ್ರೀಂಕೋರ್ಟ್ ವಿಸ್ತರಿಸಿದೆ.