ಅರುಣ್ ಜೇಟ್ಲಿ 
ದೇಶ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನ!

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನ ಪ್ರಕ್ರಿಯೆಯನ್ನು ಸೆ.17 ರಂದು ಹಣಕಾಸು ಸಚಿವಾಲಯ...

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನ ಪ್ರಕ್ರಿಯೆಯನ್ನು ಸೆ.17 ರಂದು ಹಣಕಾಸು ಸಚಿವಾಲಯ ಘೋಷಿಸಿದೆ. 
ಆರ್ಥಿಕ ಸೇವೆಗಳ ಕಾರ್ಯದರ್ಶಿ ರಾಜೀವ್ ಕುಮಾರ್ ಸೈಸ್ ಅವರು ಬ್ಯಾಂಕ್ ಗಳ ವಿಲೀನ ಘೋಷಣೆ ಮಾಡಿದ್ದು, ವಿಲೀನಗೊಂಡ ನಂತರ ಈ ಬ್ಯಾಂಕ್ ದೇಶದ ಮೂರನೇ ಅತಿದೊಡ್ಡ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಕೇಂದ್ರ  ವಿತ್ತ ಸಚಿವ ಅರುಣ್ ಜೇಟ್ಲಿ, " ಬ್ಯಾಂಕ್ ಗಳ ಏಕೀಕರಣ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಈ ನಿಟ್ಟಿನಲ್ಲಿ ಮೊದಲ ಕ್ರಮವನ್ನು ಕೈಗೊಳ್ಳಲಾಗಿದ್ದು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ, ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ವಿಲೀನಗೊಳ್ಳಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 8 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!