ನಿತೀಶ್ ಕುಮಾರ್ 
ದೇಶ

ನಮ್ಮದು ಜಾತಿ ಆಧಾರಿತ ಪಕ್ಷವಲ್ಲ, ಕೆಲಸ ಆಧಾರಿತ ಪಕ್ಷ: ನಿತೀಶ್ ಕುಮಾರ್

2019 ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಸೀಟು ಹಂಚಿಕೆ ಸಂಬಂಧ ಎನ್ ಡಿಎ ಮೈತ್ರಿಕೂಟದ ಜೊತೆಗಿನ ಮಾತುಕತೆ ಅಂತಿಮ ಹಂತದಲ್ಲಿದ್ದು ಶೀಘ್ರವೇ ....

ಪಾಟ್ನಾ: 2019 ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಸೀಟು ಹಂಚಿಕೆ ಸಂಬಂಧ ಎನ್ ಡಿಎ ಮೈತ್ರಿಕೂಟದ ಜೊತೆಗಿನ ಮಾತುಕತೆ ಅಂತಿಮ ಹಂತದಲ್ಲಿದ್ದು ಶೀಘ್ರವೇ ಘೋಷಿಸಲಾಗುವುದು ಎಂದು ಜೆಡಿಯು ಹೇಳಿದೆ.
ತಮಗೆ ಗೌರವಾನ್ವಿತ ಸೀಟು ನೀಡಬೇಕೆಂದು  ಜೆಡಿಯು ಮಿತ್ರ ಪಕ್ಷ ಬಿಜೆಪಿ ಮೇಲೆ ಒತ್ತಡ ಹೇರುತ್ತಿದೆ,  ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಸಂಬಂಧದ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಜೆಡಿಯು  ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಿಳಿಸಿದ್ದು, ಉನ್ನತ ಮಟ್ಟದಲ್ಲಿ ಶೀಘ್ರವೇ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ರಾಮ ಚಂದ್ರ ಪ್ರಸಾದ್ ಸಿಂಗ್ ಹೇಳಿದ್ದಾರೆ.
ನಮ್ಮದು ಜಾತಿ ಆಧಾರಿತ ಪಕ್ಷವಲ್ಲ, "ಕೆಲಸ-ಆಧಾರಿತ" ಪಕ್ಷ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಬಲ ಪಡಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ, 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ