ದೇಶ

ಜೆಟ್ ಏರ್ವೇಸ್'ನಲ್ಲಿ ತಾಂತ್ರಿಕ ದೋಷ ಪ್ರಕರಣ: ವರದಿ ಕೇಳಿದ ವಿಮಾನಯಾನ ಸಚಿವಾಲಯ

ವಿಮಾನ ಸಿಬ್ಬಂದಿಯ ಮಾಡಿದ ಅಚಾತುರ್ಯದಿಂದ ಜೆಟ್ ಏರ್ವೇಸ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷ ಪ್ರಕರಣ ಕುರಿತಂತೆ ವಿಮಾನಯಾನ ಸಚಿವಾಲಯ ಗುರುವಾರ ವರದಿ ಕೇಳಿದೆ...

ನವದೆಹಲಿ: ವಿಮಾನ ಸಿಬ್ಬಂದಿಯ ಮಾಡಿದ ಅಚಾತುರ್ಯದಿಂದ ಜೆಟ್ ಏರ್ವೇಸ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷ ಪ್ರಕರಣ ಕುರಿತಂತೆ ವಿಮಾನಯಾನ ಸಚಿವಾಲಯ ಗುರುವಾರ ವರದಿ ಕೇಳಿದೆ. 
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವಾಲಯ ಘಟನೆ ವೇಳೆ ಕರ್ತವ್ಯದಲ್ಲಿದ್ದ ಎಲ್ಲಾ ಸಿಬ್ಬಂದಿಗಳು ಪ್ರಮುಖವಾಗಿ ವಿಮಾನದಲ್ಲಿದ್ದ ಸಿಬ್ಬಂದಿಗಳ ಕುರಿತಂತೆ, ಘಟನೆಯ ಸಂಪೂರ್ಣ ವರದಿಗಳನ್ನು ಸಲ್ಲಿಸುವಂತೆ ವಿಮಾನಯಾನ ಡಿಜಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 
ಈ ಹಿಂದೆ ಹೇಳಿಕೆ ನೀಡಿದ್ದ ಡಿಜಿಸಿಎ, ವಿಮಾನ ಅಪಘಾತ ತನಿಖಾ ದಳ (ಎಎಐಬಿ) ತನಿಖೆ ಆರಂಭಿಸಿದೆ ಎಂದು ಹೇಳಿತ್ತು. 
ಈ ನಡುವೆ ವಿಮಾನಯಾನ ಸಚಿವಾಲಯದ ಸಚಿವ ಸುರೇಶ್ ಪ್ರಭು ಅವರು, ಎಲ್ಲಾ ನಿಗದಿತ ಏರ್ಲೈನ್ಸ್ ಹಾಗೂ ವಿಮಾನ ನಿಲ್ದಾಣಗಳಲ್ಲಿ ಸುರಕ್ಷತಾ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT