ಸಂಗ್ರಹ ಚಿತ್ರ 
ದೇಶ

ಭೀಕರ ಅಪಘಾತ: ಬಸ್ ಗೆ ಬೈಕ್ ಢಿಕ್ಕಿ, ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರರು

ತಮಿಳುನಾಡಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ವೊಂದು ಸರ್ಕಾರಿ ಬಸ್ ಗೆ ಢಿಕ್ಕಿ ಹೊಡೆದ ಘಟನೆ ಇದೀಗ ವೈರಲ್ ಆಗಿದೆ.

ಮಧುರೈ: ತಮಿಳುನಾಡಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ವೊಂದು ಸರ್ಕಾರಿ ಬಸ್ ಗೆ ಢಿಕ್ಕಿ ಹೊಡೆದ ಘಟನೆ ಇದೀಗ ವೈರಲ್ ಆಗಿದೆ.
ತಮಿಳುನಾಡಿನ ಮಧುರೈನಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಸಂಚರಿಸುತ್ತಿದ್ದ ಮೂವರು ಸವಾರರು ಸರ್ಕಲ್ ನಲ್ಲಿ ಏಕಾಏಕಿ ರಸ್ತೆಗೆ ನುಗ್ಗಿದ್ದಾರೆ. ಈ ವೇಳೆ ರಸ್ತೆಯಲ್ಲಿ ಬರುತ್ತಿದ್ದ ತಮಿಳುನಾಡು ಸರ್ಕಾರಿ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದೆ. ಕೂಡಲೇ ಬೈಕ್ ಸವಾರರು ನೆಲಕ್ಕೆ ಬಿದ್ದಿದ್ದು, ಬಸ್ ಕೂಡ ಬೈಕ್ ನೊಂದಿಗೆ ಮುಂದಕ್ಕೆ ಬಂದಿದೆ. ಈ ವೇಳೆ ಕೂದಲೆಳೆ ಅಂತರದಲ್ಲಿ ಬೈಕ್ ಸವಾರರು ಪಾರಾಗಿದ್ದು, ಬಸ್ ಕೂಡಲೇ ನಿಂತಿದೆ. ಆ ಮೂಲಕ ಬಸ್ ಚಕ್ರಕ್ಕೆ ಸಿಲುಕುವ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ.
ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ವರ್ತಕರ ಮನವಿಗೆ ಸ್ಪಂದಿಸಿದ ಕೇಂದ್ರ; ದೀಪಾವಳಿ ನಂತರವೇ UPI ಮರ್ಚೆಂಟ್ ಶುಲ್ಕ ಜಾರಿ

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ಬೆಂಗಳೂರಿನಲ್ಲಿ SIR ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: ಮರು ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ಆದೇಶ!