ದೇಶ

ಅಮೇಥಿಯಲ್ಲಿ ರಾಹುಲ್: ಶಿವನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ

Manjula VN
ಅಮೇಥಿ: ಸ್ವಕ್ಷೇತ್ರ ಅಮೇಥಿಗೆ ಸೋಮವಾರ ಭೇಟಿ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶಿವನ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. 
ಶಿವನ ದೇಗುಲಕ್ಕೆ ಬಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಕನ್ವಾರಿಯಾ ಸಾಧುಗಳು ಸ್ವಾಗತ ಕೋರಿಸಿದರು. ಈ ವೇಳೆ ಸ್ಥಳದಲ್ಲಿ ನೆರೆದಿದ್ದ ಜನರು ಭಮ್ ಭಮ್ ಭೋಲೇ ಎಂದು ಕೂಗಿದರು. 
SCROLL FOR NEXT