ಸುಪ್ರೀಂ ಚಾಟಿ ಬೆನ್ನಲ್ಲೇ ವಾಟ್ಸ್ ಆಪ್ ಗೆ ದೂರು ನಿರ್ವಹಣೆ ಅಧಿಕಾರಿ ನೇಮಕ 
ದೇಶ

ಸುಪ್ರೀಂ ಚಾಟಿ ಬೆನ್ನಲ್ಲೇ ವಾಟ್ಸ್ ಆಪ್ ಗೆ ದೂರು ನಿರ್ವಹಣೆ ಅಧಿಕಾರಿ ನೇಮಕ

ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ವಾಟ್ಸ್ ಆಪ್ ದೂರು ನಿರ್ವಹಣೆ ಅಧಿಕಾರಿಯನ್ನು ನೇಮಕ ಮಾಡಿದೆ.

ನವದೆಹಲಿ: ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ವಾಟ್ಸ್ ಆಪ್ ದೂರು ನಿರ್ವಹಣೆ ಅಧಿಕಾರಿಯನ್ನು ನೇಮಕ ಮಾಡಿದೆ. 
ವಾಟ್ಸ್ ಆಪ್ ನಲ್ಲಿ ಸುಳ್ಳು ಸಂದೇಶಗಳು ಹರಡಲಾಗುತ್ತಿದ್ದು, ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಬೇಕೆಂಬ ಒತ್ತಡ ಹೆಚ್ಚಿತ್ತು. ಈ ಹಿನ್ನೆಲೆಯಲ್ಲಿ ವಾಟ್ಸ್ ಅಪ್ ಭಾರತದ ದೂರು ನಿರ್ವಹಣೆ ಅಧಿಕಾರಿಯನ್ನಾಗಿ ಕೋಮಲ್ ಲಾಹಿರಿ ಎಂಬುವವರನ್ನು ನೇಮಕ ಮಾಡಿದೆ. 
ದೂರು ನಿರ್ವಹಣೆ ಅಧಿಕಾರಿಯನ್ನು ನೇಮಕ ಮಾಡಿರುವ ಬಗ್ಗೆ ವಾಟ್ಸ್ ಆಪ್ ತನ್ನ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಿದ್ದು, ದೂರುಗಳಿದ್ದರೆ ಅದನ್ನು ವಾಟ್ಸ್ ಆಪ್ ಇ-ಮೇಲ್ ಮೂಲಕ ಕೋಮಲ್ ಲಾಹಿರಿ ಅವರಿಗೆ ತಲುಪಿಸಬಹುದಾಗಿದೆ. 
ಇತ್ತೀಚೆಗೆ ವಾಟ್ಸ್‌ ಆ್ಯಪ್‌ನಲ್ಲಿ ಹರಡಿದ ಸುಳ್ಳು ಸುದ್ದಿಗಳಿಂದಾಗಿ ಸಾಮೂಹಿಕ ಥಳಿಸಿ ಹತ್ಯೆಯಂಥ ಪ್ರಕರಣಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ದೂರು ನಿರ್ವಹಣೆ ಅಧಿಕಾರಿಯನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಸೂಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!