ಸಂಗ್ರಹ ಚಿತ್ರ 
ದೇಶ

ಶೀನಾ ಬೋರಾ ಹತ್ಯೆ ಪ್ರಕರಣ: ಆರೋಪಿ ಇಂದ್ರಾಣಿ ಮುಖರ್ಜಿ ಆಸ್ಪತ್ರೆಗೆ ದಾಖಲು

ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಮುಂಬೈ: ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಅನಾರೋಗ್ಯದಿಂದಾಗಿ ಇಂದ್ರಾಣಿಯವರನ್ನು ಕಳೆದ ರಾತ್ರಿ 7.20ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಇಂದ್ರಾಣಿಯವರಿಗೆ ತಲೆ ನೋವು ತೀವ್ರವಾಗಿದ್ದರಿಂದಾಗಿ ಕಣ್ಣುಗಳು ಮಂಜಾಗಿ ಕಾಣಲು ಆರಂಭಿಸಿವೆ ಎಂದು ವೈದ್ಯರು ಹೇಳಿದ್ದಾರೆ. 
2012ರಲ್ಲಿ ಶೀನಾ ಬೋರಾ ಅವರನ್ನು ಕಾರೊಂದರಲ್ಲಿ ಕತ್ತು ಹಿಸುಕಿ ಹತ್ಯೆ ಮಾಡಲಾಗಿತ್ತು. ನಂತರ ಮೃತದೇಹವನ್ನು ಅರಣ್ಯ ಪ್ರದೇಶವೊಂದರಲ್ಲಿ ಸುಟ್ಟು ಹಾಕಲಾಗಿತ್ತು. ಪ್ರಕರಣ ಸಂಬಂಧ ಇಂದ್ರಾಣಿ ಹಾಗೂ ಪೀಟರ್ ಮುಖರ್ಜಿ ಸೆರೆವಾಸ ಅನುಭವಿಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!