ಲಾನ್ಸ್ ನಾಯಕ್ ಸಂದೀಪ್ ಸಿಂಗ್ 
ದೇಶ

ಉಗ್ರರ ಜೊತೆ ಕಾದಾಟ: ಸರ್ಜಿಕಲ್ ಸ್ಟ್ರೈಕ್ ಹೀರೋ ಲಾನ್ಸ್ ನಾಯಕ್ ಸಂದೀಪ್ ಸಿಂಗ್ ಹುತಾತ್ಮ

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಜೊತೆ ಹಕಾದಾಟ ನಡೆಸುವಾಗ ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಹೀರೋ ಲಾನ್ಸ್ ನಾಯಕ್ ಸಂದೀಪ್ ಸಿಂಗ್ ..

ಶ್ರೀನಗರ:  ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಜೊತೆ ಹಕಾದಾಟ ನಡೆಸುವಾಗ ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್  ಹೀರೋ ಲಾನ್ಸ್ ನಾಯಕ್ ಸಂದೀಪ್ ಸಿಂಗ್ ಹುತಾತ್ಮರಾಗಿದ್ದಾರೆ,
ಸೋಮೋವಾರ ನಡೆದ ಕಾದಾಟದಲ್ಲಿ ಹಲವು ಬುಲೆಟ್ ಗಳು ಸಂದೀಪ್  ಸಿಂಗ್ ದೇಹ ಹೊಕ್ಕಿದ್ದರೂ ಹೋರಾಟ ಮುಂದುವರಿಸಿದ್ದಾರೆ. 
2016 ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಸರ್ಜಿಕಲ್ ಸ್ಟ್ರೈಕ್ ನಲ್ಲಿ ಸಂದೀಪ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು, ಸಂದೀಪ್ ಸಿಂಗ್ 5 ವರ್ಷದ ಮಗ ಮತ್ತು ಪತ್ನಿಯನ್ನು ಅಗಲಿದ್ದಾರೆ.
ಜಮ್ಮು ಕಾಶ್ಮೀರದ  ಎಲ್ ಒ ಸಿ ಬಳಿ ನಡೆದ ಕಾಳಗದಲ್ಲಿ  ಮೂವರು ಉಗ್ರರು ಹತರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT