ಸಂಗ್ರಹ ಚಿತ್ರ 
ದೇಶ

ಹಿಮಾಚಲ ಪ್ರದೇಶ: 10 ಮಂದಿ ವಿದೇಶಿಯರು ಸೇರಿ 16 ಮಂದಿ ಚಾರಣಿಗರು ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಚಾರಣಕ್ಕೆಂದು ತೆರಳಿದ್ದ 10 ಮಂದಿ ವಿದೇಶಿಯರು ಸೇರಿ 16 ಮಂದಿ ನಾಪತ್ತೆಯಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ...

ಚಂಬಾ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದಲ್ಲಿ ಚಾರಣಕ್ಕೆಂದು ತೆರಳಿದ್ದ 10 ಮಂದಿ ವಿದೇಶಿಯರು ಸೇರಿ 16 ಮಂದಿ ನಾಪತ್ತೆಯಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ. 
ಚಂಬಾದಲ್ಲಿ ಹವಾಮಾನ ವೈಪರೀತ್ಯ ಉಂಟಾದ ಹಿನ್ನಲೆಯಲ್ಲಿ ಚಾರಣಿಗರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದೆ. 
ನಾಪತ್ತೆಯಾಗಿರುವ ವಿಚಾರ ತಿಳಿದುಬರುತ್ತಿದ್ದಂತೆಯೇ ಪರ್ವತಾರೋಹಣ ತಜ್ಞರು, ಸ್ಥಳೀಯರು ಹಾಗೂ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದಾರೆ. 
ಕೆಲವು ದಿನಗಳ ಹಿಂದಷ್ಟೇ ಐಐಟಿ ರೂರ್ಕಿಯ ಒಟ್ಟು 45 ವಿದ್ಯಾರ್ಥಿಗಳು ಭಾರತೀಯ ಮೂಲಕ 5 ಅಮೆರಿಕಾ ಪ್ರಜೆಗಳು ಹಾಗೂ 2 ಜರ್ಮನಿಯ ಚಾರಿಣಿಗರನ್ನು ಹಿಮಾಚಲದ ಹಿಮಾವೃತ್ತ ಪ್ರದೇಶಗಳಿಂದ ರಕ್ಷಣೆ ಮಾಡಲಾಗಿತ್ತು. ಬಿಆರ್ ಒ (ಗಡಿ ಪ್ರದೇಶ ರಸ್ತೆಗಳ ನಿರ್ವಹಣೆ ಸಂಸ್ಥೆ) ಹಾಗೂ ಜಿಲ್ಲಾಡಳಿತ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಮಧ್ಯಾಹ್ನ 2.30ಕ್ಕೆ ರಾಜೀನಾಮೆ; ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT