ಪ್ರಚೋದನಾಕಾರಿ ಭಾಷಣ: ಎಸ್ ಪಿ ಮುಖಂಡ ಅಜಮ್ ಖಾನ್ ವಿರುದ್ಧ ಪ್ರಕರಣ ದಾಖಲು
ನಾಲ್ಕು ಹಿರಿಯ ಜಿಲ್ಲಾ ಅಧಿಕಾರಿಗಳ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷ ಮುಖಂಡ ಅಜಮ್ ಖಾನ್ ವಿರುದ್ಧ ಕಾಂಗ್ರೆಸ್ ನಾಯಕ ...
ರಾಂಪುರ: ನಾಲ್ಕು ಹಿರಿಯ ಜಿಲ್ಲಾ ಅಧಿಕಾರಿಗಳ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷ ಮುಖಂಡ ಅಜಮ್ ಖಾನ್ ವಿರುದ್ಧ ಕಾಂಗ್ರೆಸ್ ನಾಯಕ ಫೈಸಲ್ ಖಾನ್ ಲಾಲಾ ಕೇಸು ದಾಖಲಿಸಿದ್ದಾರೆ.
ಪೊಲೀಸರು ಮಂಗಳವಾರ ಅಜಂ ಖಾನ್ ವಿರುದ್ಧ ಐಪಿಸಿ ಸೆಕ್ಷನ್ 125ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ,
ಮಾರ್ಚ್ 29 ರಂದು ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ, ಪ್ರಚೋದನಾಕಾರಿ ಭಾಷಣ ಮಾಡಿರುವ ವಿಡಿಯೋವನ್ನು ಕಾಂಗ್ರೆಸ್ ಮುಖಂಡ ಫೈಸಲ್ ಖಾನ್ ಪೊಲೀಸರಿಗೆ ಸಲ್ಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.