ಸಂಗ್ರಹ ಚಿತ್ರ 
ದೇಶ

40 ದಿನದಲ್ಲೇ ಅತೀ ಉದ್ದದ ಸೇತುವೆ ನಿರ್ಮಾಣ: ಭಾರತೀಯ ಯೋಧರಿಂದ ದಾಖಲೆ!

ಸಿಂಧೂ ನದಿಯ ಲೇಹ್ ನಲ್ಲಿ ಬರೋಬ್ಬರಿ 260 ಅಡಿ ಉದ್ದದ ಕೇಬಲ್ ಸೇತುವೆ ನಿರ್ಮಾಣ ಮಾಡಿ ಭಾರತೀಯ ಯೋಧರು ದಾಖಲೆ ಬರೆದಿದ್ದಾರೆ.

ನವದೆಹಲಿ: ಸಿಂಧೂ ನದಿಯ ಲೇಹ್ ನಲ್ಲಿ ಬರೋಬ್ಬರಿ 260 ಅಡಿ ಉದ್ದದ ಕೇಬಲ್ ಸೇತುವೆ ನಿರ್ಮಾಣ ಮಾಡಿ ಭಾರತೀಯ ಯೋಧರು ದಾಖಲೆ ಬರೆದಿದ್ದಾರೆ.
ಕೇವಲ 40 ದಿನಗಳಲ್ಲಿ ಈ ಸೇತುವೆ ನಿರ್ಮಾಣ ಮಾಡಲಾಗಿದೆ. ಇದಕ್ಕೆ ಮೈತ್ರಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ. ಇದರ ನಿರ್ಮಾಣಕ್ಕಾಗಿ 500 ಟನ್ ಗಳಷ್ಟು ನಿರ್ಮಾಣ ಸಾಮಗ್ರಿ ಬಳಕೆ ಮಾಡಲಾಗಿದೆ. ಇದು ಭಾರತೀಯ ಯೋಧರಿಂದ ನಿರ್ಮಾಣವಾಗಿರುವ ವೈಯಕ್ತಿಕ ದಾಖಲೆಯಾಗಿದೆ.
ಭಾರತೀಯ ಯೋಧರ ಈ ದಾಖಲೆಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಕಡಿಮೆ ದಿನಗಳಲ್ಲಿ ಸೇತುವೆ ನಿರ್ಮಾಣವಾಗಿರುವುದಕ್ಕಾಗಿ ಸ್ಥಳೀಯರು ಕೂಡ ಶಬ್ಬಾಸ್ ಗಿರಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಪ್ರಕ್ರಿಯೆ ಪೂರ್ಣಗೊಂಡ ಕೇಂದ್ರಾಡಳಿತ ಪ್ರದೇಶ, ರಾಜ್ಯಗಳಲ್ಲಿ ಫಾರ್ಮ್-6 ರದ್ದು: ಕೇಂದ್ರ ಚುನಾವಣಾ ಆಯೋಗ

ಪೈಲಟ್‌ಗಳ ನಡುವೆ ಜಗಳ, ಹೈಜಾಕ್ ಅಲರ್ಟ್; ಇಸ್ರೇಲ್‌ಗೆ ತೆರಳುತ್ತಿದ್ದ ವಿಮಾನ ಸೌದಿಯಲ್ಲಿ ತುರ್ತು ಲ್ಯಾಂಡಿಂಗ್: ಆಗಿದ್ದೇನು?

ಇದೇ ಮೊದಲ ಬಾರಿಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ಕ್ಕೆ ಸರ್ಕಾರ ಸಿದ್ಧತೆ!

Asian Games 2026: ಚೀನಾಗೆ ಶಾಕ್ ಕೊಟ್ಟು ಚಿನ್ನ ಗೆದ್ದ ಭಾರತ; ವಿಶ್ವ ದಾಖಲೆ ಬರೆದ ಮಹಿಳಾ ಆರ್ಚರಿ ಟೀಮ್..!

ಮರುತನಿಖೆಗೂ ಮುನ್ನ ಸೌಜನ್ಯ ಪ್ರಕರಣಕ್ಕೆ ಹಿನ್ನಡೆ: SIT ತಂಡದಿಂದ ಕೈಬಿಡುವಂತೆ ಎಎಸ್ ಪಿ ಪತ್ರ