ಕೆಎಂ ಮಣಿ 
ದೇಶ

ಕೇರಳ ಕಾಂಗ್ರೆಸ್(ಎಂ) ಅಧ್ಯಕ್ಷ ಕೆಎಂ ಮಣಿ ನಿಧನ

ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ, ಕೇರಳ ಕಾಂಗ್ರೆಸ್(ಎಂ) ಅಧ್ಯಕ್ಷ ಕೆಎಂ ಮಣಿ( 86) ಅವರು ಚಿಕಿತ್ಸೆ ಫಲಕಾರಿಯಾಗದೆ....

ಕೊಚ್ಚಿ: ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ, ಕೇರಳ ಕಾಂಗ್ರೆಸ್(ಎಂ) ಅಧ್ಯಕ್ಷ ಕೆಎಂ ಮಣಿ( 86) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಿಧನರಾಗಿದ್ದಾರೆ.
ಕೇರಳದ ಮಾಜಿ ವಿತ್ತ ಸಚಿವ ಕೆ.ಎಂ.ಮಣಿ ಅವರು ತೀವ್ರ ಉಸಿರಾಟದ ಸಮಸ್ಯೆಯಿಂದ ಕಳೆದ ಶುಕ್ರವಾರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ 5 ಗಂಟೆಗೆ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕೇರಳ ವಿಧಾನಸಭೆಯಲ್ಲಿ ಅತಿ ಹೆಚ್ಚು ಕಾಲ ಶಾಸಕರಾಗಿ ಹಾಗೂ ವಿತ್ತ ಸಚಿವರಾಗಿ 13 ಬಜೆಟ್ ಮಂಡಿಸಿದ ದಾಖಲೆ ಮಣಿ ಅವರ ಹೆಸರಿನಲ್ಲಿದೆ. 11 ವರ್ಷಗಳ ಕಾಲ ವಿತ್ತ ಸಚಿವಾಲಯ ಮತ್ತು 20 ವರ್ಷ ಕಾನೂನು ಸಚಿವಾಲಯದ ಜವಾಬ್ದಾರಿ ನಿರ್ವಹಿಸಿದ ಸಚಿವ ಎಂಬ ಹೆಗ್ಗಳಿಕೆಯೂ ಇವರಿಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!