ಸಂಗ್ರಹ ಚಿತ್ರ 
ದೇಶ

ಶೋಪಿಯಾನ್: ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು...

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಗಹಾಂಡ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ಬೆಳಗಿನ ಜಾವ ಉಗ್ರರಿಗಾಗಿ ಹುಡುಕಾಟ ನಡೆಸಿತ್ತು.
ಭಾರತೀಯ ಯೋಧರನ್ನು ಕಂಡ ಕ್ಷಣ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿದ್ದು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT