ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ 
ದೇಶ

ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುವುದಕ್ಕೆ 2 ದಿನಗಳು ಬಾಕಿ ಇದ್ದು, ತುಮಕೂರಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ನೀಡಿದ್ದಾರೆ.

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುವುದಕ್ಕೆ 2 ದಿನಗಳು ಬಾಕಿ ಇದ್ದು, ತುಮಕೂರಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ ನೀಡಿದ್ದಾರೆ. 
ತುಮಕೂರಿನಲ್ಲಿ ಬೃಹತ್ ರ್ಯಾಲಿ ನಡೆಸಿದ ಅಮಿತ್ ಶಾ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದು, ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. 
ಇದಕ್ಕೂ ಮುನ್ನ ದಾವಣಗೆರೆಯಲ್ಲಿ ಸಾರ್ವಜನಿಕ ಸಮಾವೇಶನ್ನುದ್ದೇಶಿಸಿ ಮಾತನಾಡಿರುವ ಅಮಿತ್ ಶಾ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಜೆಡಿಎಸ್ ಅತ್ಯಂತ ಕಡಿಮೆ ಸ್ಥಾನಗಳನ್ನು ಗಳಿಸಿದರೂ ಭ್ರಷ್ಟ ಮಾರ್ಗದಿಂದ ಸರ್ಕಾರ ರಚಿಸಲು ಕಾಂಗ್ರೆಸ್ ಸಹಕಾರ ನೀಡಿದೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!