ಕಾನ್ಪುರ್ ಸಮೀಪ 'ಪೂರ್ವ ಎಕ್ಸ್ ಪ್ರೆಸ್' ರೈಲು ಅಪಘಾತ, 14 ಮಂದಿಗೆ ಗಾಯ 
ದೇಶ

ಕಾನ್ಪುರ್ ಸಮೀಪ 'ಪೂರ್ವ ಎಕ್ಸ್ ಪ್ರೆಸ್' ರೈಲು ಅಪಘಾತ, 14 ಮಂದಿಗೆ ಗಾಯ

ಉತ್ತರ ಪ್ರದೇಶದ ಕಾನ್ಪುರ್ ಸಮೀಪ ಪೂರ್ವ ದೆಹಲಿ-ಹೌರಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು ಕನೀಷ್ಟ 14 ಮಂದಿ ಗಾಯಗೊಂಡಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ್ ಸಮೀಪ ಪೂರ್ವ ದೆಹಲಿ-ಹೌರಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು ಕನೀಷ್ಟ 14 ಮಂದಿ ಗಾಯಗೊಂಡಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ರೈಲು ಪ್ರಯಾಗದಿಂದ  ಪೂರ್ವ ದೆಹ;ಲಿಯತ್ತ ಪ್ರ್ಯಾಣಿಸುತ್ತಿತ್ತು. ಘಟನೆ ರೂಮಾ ರೈಲು ನಿಲ್ದಾಣದ ಬಳಿ ಸಂಭವಿಸಿದೆ. ಇಲ್ಲಿಂದ ಸುಮಾರು 20 ಕಿ.ಮೀ ದೂರದಲ್ಲಿ ಕಾನ್ಪುರ್ ನಗರ ಜಿಲ್ಲೆಯಲ್ಲಿ 12.50 ಗಂಟೆಗೆ ರೈಲು ದುರಂತ ನಡೆದಿದೆ. ಎಕ್ಸ್‌ ಪ್ರೆಸ್‌ ರೈಲಿನ 12 ಬೋಗಿಗಳು ಹಳೆ ತಪ್ಪಿದ್ದು ಅವು ಸಂಪೂರ್ಣ ಮುಗುಚಿ ತಲೆಕೆಳಗಾಗಿದೆ.
ಘಟನೆಯಲ್ಲಿ ಇದುವರೆಗೆ ಯಾವುದೇ ಸಾವು ನೋವಾದ ಕುರಿತು ವರದಿಯಾಗಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪ್ತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಣೀಡಲಾಗಿದು ಇವರಲ್ಲಿ ಕೆಲವರು ಸಣ್ಣ ಪುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆದು ಆಸ್ಪ್ತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸ್ಥಳದಲ್ಲಿ ಕಾನ್ಪುರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಜರಿಒದ್ದು ಪರಿಹಾರ ಕಾರ್ಯದ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ರೈಲ್ವೆ ರಕ್ಷಣಾ ಪಡೆ ರೈಲು ಅಪಘಾತದ ವಿವರ ಹಾಗೂ ಗಾಯಾಳುಗಳ ಕುರಿತ ಮಾಹಿತಿ ತಿಳಿಯಲು ಸಹಾಯವಾಣಿ ಪ್ರಾರಂಭಿಸಿದೆ.ಸಂಬಂಧ ಪಟ್ಟವರು,  1072, 9454403738, 9454401463, 9454401075, 9454400384 and 0512-23333111/112/113. ಸಂಖ್ಯೆಗಳಿಗೆ ಕರೆಮಾಡಿ ಅಗತ್ಯ ಮಾಹಿತಿ ಪಡೆಯಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!

ಕಸ್ತೂರಿರಂಗನ್ ವರದಿ ವಿರುದ್ಧ ರೈತರ ರಣಕಹಳೆ: 10 ಕಿ.ಮೀ. ನಡೆದು ಬಂದ ಸಾವಿರಾರು ಅನ್ನದಾತರು, ಸಿಎಂ ಭೇಟಿಗೆ ಪಟ್ಟು: ಬಿಸಿಲಲ್ಲೇ ಕುಳಿತು ಧರಣಿ..!