ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೆಹಲಿಯಲ್ಲಿ ಹೊತ್ತಿ ಉರಿದ ನಾಲ್ಕು ಕೆಮಿಕಲ್ ಫ್ಯಾಕ್ಟರಿ

ಪಶ್ಚಿಮ ದೆಹಲಿಯಲ್ಲಿ ನರೈನಾ ಪ್ರದೇಶದಲ್ಲಿ ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಕೆಮಿಕಲ್ ಫ್ಯಾಕ್ಟರಿಗಳು ಹೊತ್ತಿ ಉರಿದಿವೆ ಎಂದು ಅಗ್ನಿ ಶಾಮಕ ದಳದ ಹಿರಿಯ ಅಧಿಕಾರಿಗಳು ತಿಳಿಸಿದ್ದರೆ.

ಬೆಂಕಿ ನಿಯಂತ್ರಿಸುತ್ತಿರುವ ಅಗ್ನಿ ಶಾಮಕ ಸಿಬ್ಬಂದಿ
Lingaraj Badiger
Updated On : 29 Apr 2019, 3:06 am
ನವದೆಹಲಿ: ಪಶ್ಚಿಮ ದೆಹಲಿಯಲ್ಲಿ ನರೈನಾ  ಪ್ರದೇಶದಲ್ಲಿ ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಕೆಮಿಕಲ್ ಫ್ಯಾಕ್ಟರಿಗಳು ಹೊತ್ತಿ ಉರಿದಿವೆ ಎಂದು ಅಗ್ನಿ ಶಾಮಕ ದಳದ ಹಿರಿಯ ಅಧಿಕಾರಿಗಳು ತಿಳಿಸಿದ್ದರೆ.
ಅಗ್ನಿ ದುರಂದಲ್ಲಿ ಯಾವುದೇ ಸಾವು ಸಂಭವಿಸಿದ ಬಗ್ಗೆ ಇದುವರೆಗೂ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಸ್ಥಳಕ್ಕೆ 30 ಅಗ್ನಿ ಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

Advertisement

Advertisement

ನರೈನಾ ಕೈಗಾರಿಕಾ ಪ್ರದೇಶದ ಪಾಯಲ್ ಸಿನೆಮಾ ಹಿಂಭಾಗದಲ್ಲಿರುವ ನಾಲ್ಕು ಫ್ಯಾಕ್ಟರಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಿಯಂತ್ರಿಸುವ ಕಾರ್ಯ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement