ಸಂಸತ್ ಕಲಾಪ ಮುಗಿದಿಲ್ಲ ಸೋಮವಾರ, ಮಂಗಳವಾರದವರೆಗೆ ಕಾದು ನೋಡಿ: ಜಮ್ಮು-ಕಾಶ್ಮೀರ ರಾಜ್ಯಪಾಲರ ಮಾರ್ಮಿಕ ನುಡಿ! 
ದೇಶ

ಸಂಸತ್ ಕಲಾಪ ಮುಗಿದಿಲ್ಲ ಸೋಮವಾರ, ಮಂಗಳವಾರದವರೆಗೆ ಕಾದು ನೋಡಿ: ಜಮ್ಮು-ಕಾಶ್ಮೀರ ರಾಜ್ಯಪಾಲರ ಮಾರ್ಮಿಕ ನುಡಿ!

ಕಾಶ್ಮೀರದಲ್ಲಿ ಹೆಚ್ಚುವರಿ ಸೇನಾ ತುಕಡಿಗಳನ್ನು ನಿಯೋಜನೆ ಮಾಡಿರುವುದು ಈ ವಿಷಯದ ಬಗ್ಗೆ ದೇಶದ ಗಮನ ಕೇಂದ್ರೀಕೃತವಾಗುವಂತೆ ಮಾಡಿದೆ. ಈ ನಡುವೆ ಜಮ್ಮು-ಕಾಶ್ಮೀರ ರಾಜ್ಯಪಾಲರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಶ್ರೀನಗರ: ಕಾಶ್ಮೀರದಲ್ಲಿ ಹೆಚ್ಚುವರಿ ಸೇನಾ ತುಕಡಿಗಳನ್ನು ನಿಯೋಜನೆ ಮಾಡಿರುವುದು ಈ ವಿಷಯದ ಬಗ್ಗೆ ದೇಶದ ಗಮನ ಕೇಂದ್ರೀಕೃತವಾಗುವಂತೆ ಮಾಡಿದೆ. ಈ ನಡುವೆ ಜಮ್ಮು-ಕಾಶ್ಮೀರ ರಾಜ್ಯಪಾಲರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. 
ಕಾಶ್ಮೀರಕ್ಕೆ ಸಂಬಂಧಿಸಿದ ಊಹಾಪೋಹಗಳ ಬಗ್ಗೆ ಮಾತನಾಡಿರುವ ರಾಜ್ಯಪಾಲ ಸತ್ಯಪಾಲ್ ಮಲೀಕ್, ಊಹಾಪೋಹಗಳಿಗೆ ಕಿವಿಗೊಡುವುದರ ಬದಲು ಸೋಮವಾರ, ಮಂಗಳವಾರದವರೆಗೂ ಕಾದು ನೋಡಿ, ಜಮ್ಮು-ಕಾಶ್ಮೀರದಲ್ಲಿ ಏನೇ ನಡೆದರೂ ಸಹ ರಹಸ್ಯವಾಗಿ ನಡೆಯುವುದಿಲ್ಲ, ಯಾವುದೇ ನಿರ್ಧಾರ ತೆಗೆದುಕೊಂಡರೂ ಅದರ ಬಗ್ಗೆ ಚರ್ಚೆ ನಡೆಯಲಿದೆ, ಆದ್ದರಿಂದ ವದಂತಿಗಳಿಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ. 
ಸಂಸತ್ ಕಲಾಪ ಇನ್ನೂ ಮುಗಿದಿಲ್ಲ ಆದ್ದರಿಂದ ಕಾಶ್ಮೀರಕ್ಕೆ ಸಂಬಂಧಿಸಿದಂತೆ ಇನ್ನು 2 ದಿನ ಕಾದು ನೋಡಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT