ಆರ್ಟಿಕಲ್ 370 ರದ್ದು: ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದೇನು? 
ದೇಶ

ಆರ್ಟಿಕಲ್ 370 ರದ್ದು: ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಿಷ್ಟು!

ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರನ್ನು ರದ್ದುಗೊಳಿಸಿರುವ ಮೋದಿ ಸರ್ಕಾರದ ಐತಿಹಾಸಿಕ ನಿರ್ಣಯದ ಬಗ್ಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಕ್ರಿಯೆ

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರನ್ನು ರದ್ದುಗೊಳಿಸಿರುವ ಮೋದಿ ಸರ್ಕಾರದ ಐತಿಹಾಸಿಕ ನಿರ್ಣಯದ ಬಗ್ಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. 
ಟ್ವೀಟರ್ ನಲ್ಲಿ ಬರೆದಿರುವ ಸುಬ್ರಹ್ಮಣಿಯನ್ ಸ್ವಾಮಿ, ನಾನು ಹೇಳಿದ್ದು ಸರಿಯಾಗಿದೆ ಎಂಬುದು ಸಾಬೀತಾಗಿದೆ. ಆರ್ಟಿಕಲ್ 370 ರದ್ದುಗೊಳಿಸುವುದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕಿಲ್ಲ ಎಂದು ಹೇಳಿದ್ದೆ. ಅದು ಇಂದು ಸಾಬೀತಾಗಿದೆ. ಆದರೂ ರಾಷ್ಟ್ರಪತಿಗಳು ಅದಾಗಲೇ ಅಂಗೀಕರಿಸಿದ್ದ ನಿರ್ಣಯವನ್ನು ಅಮಿತ್ ಶಾ ಸಂಸತ್ ನಲ್ಲಿ ಘೊಷಿಸಿದ್ದಾರೆ. ಆರ್ಟಿಕಲ್ 370, 35ಎ ಇಂದು ಅಂತ್ಯಗೊಂಡಿದೆ ಎಂದು ಸ್ವಾಮಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT