ಸಾಂದರ್ಭಿಕ ಚಿತ್ರ 
ದೇಶ

ರಾಜ್ಯಸಭಾ ಸ್ಥಾನಕ್ಕೆ ಸಮಾಜವಾದಿ ಪಕ್ಷದ ನಾಯಕ ಸಂಜಯ್ ಸೇಠ್ ರಾಜೀನಾಮೆ, ಬಿಜೆಪಿ ಸೇರುವ ಸಾಧ್ಯತೆ

ಸಮಾಜವಾದಿ ಪಕ್ಷದ ನಾಯಕ ಸಂಜಯ್ ಸೇಠ್ ಅವರು ಸೋಮವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ.

ಲಖನೌ: ಸಮಾಜವಾದಿ ಪಕ್ಷದ ನಾಯಕ ಸಂಜಯ್ ಸೇಠ್ ಅವರು ಸೋಮವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ.
ಸಂಜಯ್ ಸೇಠ್ ಅವರು ಕಳೆದ ಒಂದು ತಿಂಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಮತ್ತು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೂರನೇ ವ್ಯಕ್ತಿಯಾಗಿದ್ದಾರೆ. ಈ ಮುಂಚೆ ನೀರಜ್ ಶೇಖರ್ ಮತ್ತು ಸುರೇಂದ್ರ ನಗರ್ ಅವರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.
ಈಗ ಸಮಾಜವಾದಿ ಪಕ್ಷದ ರಾಷ್ಟ್ರೀಯ ಖಜಾಂಚಿ ಹಾಗೂ ಯಾದವ್ ಕುಟುಂಬದ ಆಪ್ತ ಸಂಜಯ್ ಸೇಠ್ ಸಹ ರಾಜೀನಾಮೆ ನೀಡಿದ್ದಾರೆ.
ಸಂಜಯ್ ಸೇಠ್ ರಾಜೀನಾಮೆಯೊಂದಿಗೆ ರಾಜ್ಯಸಭೆಯಲ್ಲಿ ಸಮಾಜವಾದಿ ಪಕ್ಷದ ಬಲ 10ಕ್ಕೆ ಕುಸಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ