ಸಾಂದರ್ಭಿಕ ಚಿತ್ರ 
ದೇಶ

ಗೋವಾ, ಕರ್ನಾಟಕ ಕರಾವಳಿ ತೀರ ಭಾಗ, ಒಡಿಶಾಗಳಿಗೆ ಭಾರೀ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡು, ಗೋವಾ, ಕೊಂಕಣ ಒಳಭಾಗಗಳು, ಕರಾವಳಿ ಕರ್ನಾಟಕ ಮತ್ತು ಒಡಿಶಾಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ...

ನವದೆಹಲಿ: ದಕ್ಷಿಣ ಒಳನಾಡು, ಗೋವಾ, ಕೊಂಕಣ ಒಳಭಾಗಗಳು, ಕರಾವಳಿ ಕರ್ನಾಟಕ ಮತ್ತು ಒಡಿಶಾಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಹೇಳಿದೆ.
ಛತ್ತೀಸ್ ಗಢ, ಪೂರ್ವ ಮಧ್ಯ ಪ್ರದೇಶ, ಮಧ್ಯ ಮಹಾರಾಷ್ಟ್ರ, ಪಶ್ಚಿಮ ಮಧ್ಯ ಪ್ರದೇಶ, ವಿದರ್ಭ, ತೆಲಂಗಾಣ, ಕರ್ನಾಟಕದ ಉತ್ತರ ಒಳನಾಡು, ಕೇರಳ ಮತ್ತು ತಮಿಳು ನಾಡುಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇತ್ತೀಚೆಗೆ ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಂಜಾಬ್, ಹರ್ಯಾಣ, ಚಂಡೀಗಢ, ದೆಹಲಿ, ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ರಾಜಸ್ತಾನ, ಜಾರ್ಖಂಡ್, ಪಶ್ಚಿಮ ಬಂಗಾಳ, ಗುಜರಾತ್, ಆಂಧ್ರ ಪ್ರದೇಶದ ಕರಾವಳಿ ಭಾಗ ಮತ್ತು ಲಕ್ಷದ್ವೀಪಗಳಲ್ಲಿ ಕೂಡ ಸಾಕಷ್ಟು ಮಳೆಯಾಗಿತ್ತು.
ಅರೆಬಿಯನ್ ಸಮುದ್ರ ಮೂಲಕ ಗಂಟೆಗೆ 40ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬಲವಾದ ಗಾಳಿ ಪೂರ್ವ ಕರಾವಳಿ, ಕೇಂದ್ರ ಭಾಗ, ಬಂಗಾಳಕೊಲ್ಲಿಯ ಉತ್ತರ ಭಾಗ, ಪಶ್ಚಿಮ ಬಂಗಾಳ ಮತ್ತು ಒಡಿಶಾ ತೀರಗಳಿಗೆ ಬೀಸಲಿದ್ದು ಇದರಿಂದಾಗಿ ಹಲವು ರಾಜ್ಯಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಂಡಾಯ ಇಲ್ಲ, ಸರ್ವಾನುಮತದ ಅನುಮೋದನೆ’: SIR ವಿಚಾರದಲ್ಲಿ ಆಂತರಿಕ ಭಿನ್ನಾಭಿಪ್ರಾಯದ ವರದಿ ತಳ್ಳಿಹಾಕಿದ ಚುನಾವಣಾ ಆಯೋಗ!

ಭಿನ್ನಾಭಿಪ್ರಾಯ ಯಾವ ಕಾರಣಕ್ಕೆ? ಸತ್ಯಾಂಶವನ್ನು ದೇಶದ ಮುಂದೆ ಬಹಿರಂಗಪಡಿಸಿ: ಚುನಾವಣಾ ಆಯೋಗಕ್ಕೆ ಕುಮಾರಸ್ವಾಮಿ ಆಗ್ರಹ

ಟಾರ್ಗೆಟ್‌ 180: ಕುಮಾರಸ್ವಾಮಿ, ನನ್ನ ಮಧ್ಯೆ CM ರೇಸ್‌ ಸೃಷ್ಟಿಸಬೇಡಿ; ಮುಖ್ಯಮಂತ್ರಿ ಯಾರು ಅನ್ನೋದನ್ನು ಹೈಕಮಾಂಡ್ ನಿರ್ಧರಿಸುತ್ತೆ: ವಿಜಯೇಂದ್ರ

CEC ಜ್ಞಾನೇಶ್ ಕುಮಾರ್ ದಲಿತ ಎಂಬ ಕಾರಣಕ್ಕೆ ಕಾಂಗ್ರೆಸ್ ಅವಮಾನಿಸುತ್ತಿದೆ: ಗೋವಿಂದ ಕಾರಜೋಳ

CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ