ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪಂಚಭೂತಗಳಲ್ಲಿ ಲೀನ!

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

Vishwanath S
Updated On : 7 Aug 2019, 8:53 am
ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. 
ದೆಹಲಿಯ ಲೋಧಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯ ಸಂಸ್ಕಾರ ನೆರವೇರಿತು. 
ಅಂತ್ಯ ಸಂಸ್ಕಾರದ ವೇಳೆ ಪ್ರಧಾನಿ ಮೋದಿ, ಮಾಜಿ ಭೂತಾನ್ ಪ್ರಧಾನಿ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಎಲ್ ಕೆ ಅಡ್ವಾಣಿ ಸೇರಿದಂತೆ ಹಲವು ಪಕ್ಷಗಳ ಮುಖಂಡರು ಗಣ್ಯರು ಭಾಗಿಯಾಗಿದ್ದರು. 

Advertisement

Advertisement

ಹೃದಯಾಘಾತದಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 67 ವರ್ಷದ ಸುಷ್ಮಾ ಸ್ವರಾಜ್ ನಿನ್ನೆ ರಾತ್ರಿ ವಿಧಿವಶರಾಗಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments