ಗುಲಾಂ ನಬಿ ಆಜಾದ್ 
ದೇಶ

ಶ್ರೀನಗರದಲ್ಲಿ ಗುಲಾಂ ನಬಿ ಆಜಾದ್‌ಗೆ ತಡೆ, ಬಲವಂತವಾಗಿ ಹಿಂದಕ್ಕೆ ಕಳುಹಿಸಲಾಗಿದೆ: ಕಾಂಗ್ರೆಸ್

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಲಾಗಿದ್ದು ಇದನ್ನು ತೀವ್ರವಾಗಿ ಕಾಂಗ್ರೆಸ್ ವಿರೋಧಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಲಾಗಿದ್ದು ಇದನ್ನು ತೀವ್ರವಾಗಿ ಕಾಂಗ್ರೆಸ್ ವಿರೋಧಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಶ್ರೀನಗರದಲ್ಲಿ ಪ್ರತ್ಯಕ್ಷರಾಗಿದ್ದು ಅವರನ್ನು ತಡೆದು ಹಿಂದಕ್ಕೆ ಕಳುಹಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಸದ್ಯದ ಪರಿಸ್ಥಿತಿಯನ್ನು ತಿಳಿಯಲು ಗುಲಾಂ ನಬಿ ಆಜಾದ್ ಶ್ರೀನಗರಕ್ಕೆ ತೆರಳಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಅವರನ್ನು ಆಡಳಿತಾಧಿಕಾರಿಗಳು ತಡೆದು ನಂತರ ಅವರನ್ನು ಮತ್ತೊಂದು ವಿಮಾನದಲ್ಲಿ ಹಿಂದಕ್ಕೆ ಕಳುಹಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT