ಇಮ್ರಾನ್ ಖಾನ್-ನರೇಂದ್ರ ಮೋದಿ 
ದೇಶ

ಆವೇಶದಲ್ಲಿ ತನಗೆ ತಾನೇ ಗುಂಡಿ ತೋಡಿಕೊಂಡ ಪಾಕಿಸ್ತಾನ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದ ಐತಿಹಾಸಿಕ ನಿರ್ಧಾರಕ್ಕೆ ಬೆಚ್ಚಿಬಿದ್ದಿರುವ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದ ಐತಿಹಾಸಿಕ ನಿರ್ಧಾರಕ್ಕೆ ಬೆಚ್ಚಿಬಿದ್ದಿರುವ ಪಾಕಿಸ್ತಾನ ಭಾರತದೊಂದಿಗೆ ಎಲ್ಲ ರಾಜತಾಂತ್ರಿಕ ಸಂಬಂಧವನ್ನು ಕಡಿತಗೊಳಿಸಿತ್ತು. ಮುಖ್ಯವಾಗಿ ಈ ನಿರ್ಧಾರದಿಂದ ಪಾಕ್ ಗೆ ಹೆಚ್ಚಿನ ಹೊಡೆತ ಬೀಳಲಿದೆ. 
ಹಲವು ವಿಚಾರಗಳಲ್ಲಿ ಪಾಕಿಸ್ತಾನ ಭಾರತವನ್ನು ಅವಲಂಬಿಸಿದೆ. ಅಗತ್ಯ ವಸ್ತುಗಳಾದ ಈರುಳ್ಳಿ, ಟೊಮ್ಯಾಟೊ ಸೇರಿದಂತೆ ಹಲವು ವಸ್ತುಗಳನ್ನು ಭಾರತದಿಂದ ಪಾಕಿಸ್ತಾನ ಆಮದು ಮಾಡಿಕೊಳ್ಳುತ್ತಿದೆ. ಈಗ ಪಾಕಿಸ್ತಾನ ಭಾರತ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿತಗೊಳಿಸಿರುವುದರಿಂದ ಇದು ಪಾಕಿಸ್ತಾನಕ್ಕೆ ಹೆಚ್ಚು ಹೊಡೆತ ಕೊಡಲಿದೆ ಎಂದು ತಜ್ಞರು ಹೇಳಿದ್ದಾರೆ. 
ಆವೇಶದಲ್ಲಿ ಪಾಕಿಸ್ತಾನ ತಾನು ತೋಡಿದ ಗುಂಡಿಗೆ ತಾನೇ ಬಿದ್ದಿದೆ ಎಂದು ಭಾರತೀಯ ರಫ್ತು ಸಂಸ್ಧೆಗಳ ಒಕ್ಕೂಟದ ಪ್ರಧಾನ ನಿರ್ದೇಶಕ ಅಜಯ್ ಸಹಾಯ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ