ಕೇರಳದಲ್ಲಿ ಭಾರಿ ಮಳೆ: ಭೂ ಕುಸಿತಕ್ಕೆ ಇಡೀ ಗ್ರಾಮವೇ ನೆಲಸಮ! 
ದೇಶ

ಕೇರಳದಲ್ಲಿ ಭಾರಿ ಮಳೆ: ಭೂ ಕುಸಿತಕ್ಕೆ ಇಡೀ ಗ್ರಾಮವೇ ನೆಲಸಮ!

ಕೇರಳದ ವಯನಾಡ್‌ ಜಿಲ್ಲೆಯ ಮೆಪ್ಪಾಡಿ ಸಮೀಪ ಪೂಥುಮಲ ಎಂಬಲ್ಲಿ ಸಂಭವಿಸಿದ ಭಾರೀ ಕುಸಿತಕ್ಕೆ ಇಡೀ ಗ್ರಾಮ ನೆಲಸಮವಾಗಿದ್ದು, ಸುಮಾರು 30ರಿಂದ 40 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ವಯನಾಡ್: ಕೇರಳದ ವಯನಾಡ್‌ ಜಿಲ್ಲೆಯ ಮೆಪ್ಪಾಡಿ ಸಮೀಪ ಪೂಥುಮಲ ಎಂಬಲ್ಲಿ ಸಂಭವಿಸಿದ ಭಾರೀ ಕುಸಿತಕ್ಕೆ ಇಡೀ ಗ್ರಾಮ ನೆಲಸಮವಾಗಿದ್ದು, ಸುಮಾರು 30ರಿಂದ 40 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ರಾತ್ರಿ ಸುಮಾರು 100 ಎಕರೆಯಷ್ಟು ಭೂಮಿ ಕುಸಿದಿದೆ. ಸ್ಥಳಕ್ಕೆ ಇಂದು ಬೆಳಗ್ಗೆ ಅಧಿಕಾರಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳು ಭೇಟಿ ನೀಡಿದಾಗ ಇಡೀ ಗ್ರಾಮ ಸಂಪೂರ್ಣ ನೆಲಸಮಯವಾಗಿರುವುದು ಕಂಡುಬಂದಿದೆ. ಸುಮಾರು 30ರಿಂದ 40 ಜನರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ ಎಂದು ಅಂದಾಜಿಸಲಾಗಿದೆ. ಆದರೆ ಅಧಿಕೃವಾಗಿ ಇನ್ನೂ ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!