ಉನ್ನಾವೋ ಅತ್ಯಾಚಾರ ಸಂತ್ರಸ್ತೆ ವಿರುದ್ಧ ಪ್ರಕರಣ: ವರದಿ ಕೇಳಲು ನಿರಾಕರಿಸಿದ ಸುಪ್ರೀಂ ಕೋರ್ಟ್
ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ಕುಟುಂಬ ಸದಸ್ಯರ ವಿರುದ್ಧ ದಾಖಲಾದ 20 ಪ್ರಕರಣಗಳ ಬಗ್ಗೆ ವರದಿ ಕೇಳುವುದಕ್ಕೆ...
ನವದೆಹಲಿ: ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ಕುಟುಂಬ ಸದಸ್ಯರ ವಿರುದ್ಧ ದಾಖಲಾದ 20 ಪ್ರಕರಣಗಳ ಬಗ್ಗೆ ವರದಿ ಕೇಳುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ವರದಿ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿ, ಸಂತ್ರಸ್ತೆಯ ವಿರುದ್ಧ ಉತ್ತರ ಪ್ರದೇಶದಲ್ಲಿ ಸಂತ್ರಸ್ತೆಯ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಹಸ್ತಕ್ಷೇಪ ಸಾಧ್ಯವಿಲ್ಲ ಎಂದು ನ್ಯಾ.ದೀಪಕ್ ಗುಪ್ತ ಹಾಗೂ ಬಿಆರ್ ಗಾವಾಯಿ ಅವರಿದ್ದ ವಿಭಾಗೀಯ ಪೀಠ ಹೇಳಿ ಆ.19ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.