ಬ್ಯಾಂಕ್ ಹಗರಣ: ಮತ್ತೋರ್ವ ಮಾಜಿ ಕೇಂದ್ರ ಸಚಿವರಿಗೆ ಸಂಕಷ್ಟ, ಎಫ್ಐಐ ದಾಖಲಿಸಲು ಕೋರ್ಟ್ ಸೂಚನೆ 
ದೇಶ

ಬ್ಯಾಂಕ್ ಹಗರಣ: ಮತ್ತೋರ್ವ ಮಾಜಿ ಕೇಂದ್ರ ಸಚಿವರಿಗೆ ಸಂಕಷ್ಟ, ಎಫ್ಐಐ ದಾಖಲಿಸಲು ಕೋರ್ಟ್ ಸೂಚನೆ 

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ, ಎನ್ ಸಿಪಿ ನಾಯಕ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಸಿಎಂ ಅಜಿತ್ ಪವಾರ್ ವಿರುದ್ಧ ಎಫ್ ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶ ನೀಡಿದೆ.

ಮುಂಬೈ: ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಹಗರಣದಲ್ಲಿ ಮಾಜಿ ಕೇಂದ್ರ ಸಚಿವ, ಎನ್ ಸಿಪಿ ನಾಯಕ ಶರದ್ ಪವಾರ್, ಮಹಾರಾಷ್ಟ್ರದ ಮಾಜಿ ಸಿಎಂ ಅಜಿತ್ ಪವಾರ್ ವಿರುದ್ಧ ಎಫ್ ಐಆರ್ ದಾಖಲಿಸಲು ಬಾಂಬೆ ಹೈಕೋರ್ಟ್ ಆದೇಶ ನೀಡಿದೆ.

1,000 ಕೋಟಿ ರೂಪಾಯಿ ಹಗರಣದಲ್ಲಿ 70 ಜನರ ವಿರುದ್ಧ 5 ದಿನಗಳಲ್ಲಿ ಎಫ್ಐಆರ್ ದಾಖಲಿಸಲು ನ್ಯಾ.ಎಸ್ ಸಿ ಧರ್ಮಾಧಿಕಾರಿ ಹಾಗೂ ನ್ಯಾ. ಎಸ್ ಕೆ ಶಿಂಧೆ ಅವರಿದ್ದ ವಿಭಾಗೀಯ ಪೀಠ. 

ಮೇಲ್ನೋಟಕ್ಕೆ ಬಲವಾದ ಸಾಕ್ಷ್ಯಾಧಾರಗಳಿದ್ದು, ಆರ್ಥಿಕ ಅಪರಾಧಗಳ ವಿಭಾಗಕ್ಕೆ ಕ್ರಮ ಕೈಗೊಳ್ಳಲು ಅಗತ್ಯವಿರುವ ಪ್ರಕ್ರಿಯೆಗಳನ್ನು ಮುಂದುವರೆಸುವಂತೆ ಕೋರ್ಟ್ ಹೇಳಿದೆ. 

ಶರದ್ ಪವಾರ್, ಮಾಜಿ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಮಹಾರಾಷ್ಟ್ರದ ಪ್ರಭಾವಿ ರಾಜಕಾರಣಿಗಳು ಹಾಗೂ ಸರ್ಕಾರಿ, ಬ್ಯಾಂಕ್ ಅಧಿಕಾರಿಗಳು ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತ ಸುರೇಂದ್ರ ಎಂ ಅರೋರಾ ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video