ಪಿ.ಚಿದಂಬರಂ 
ದೇಶ

ಐಎನ್‌ಎಕ್ಸ್ ಮೀಡಿಯಾ ಪ್ರಕರಣ:ಆಗಸ್ಟ್‌ 26ರವರೆಗೆ ಸಿಬಿಐ ಕಸ್ಟಡಿಗೆ ಚಿದಂಬರಂ

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ನಿವಾಸದಿಂದ ಬುಧವಾರ ರಾತ್ರಿ ಬಂಧಿಸಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಇಂದು ಆಗಸ್ಟ್ 26 ರವರೆಗೆವಶಕ್ಕೆ ಪಡೆದಿದೆ.

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ನಿವಾಸದಿಂದ ಬುಧವಾರ ರಾತ್ರಿ ಬಂಧಿಸಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಇಂದು ಆಗಸ್ಟ್ 26 ರವರೆಗೆವಶಕ್ಕೆ ಪಡೆದಿದೆ.


ಪಿ.ಚಿದಂಬರಂ ಅವರನ್ನು ಇಂದು ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಹಾಜರುಪಡಿಸಿತ್ತು. ಮೂರು ಗಂಟೆಗಳ ಕಾಲ ನಡೆದ ವಿಚಾರಣೆಯ ನಂತರ, ಯಾಲಯವು ಆಗಸ್ಟ್ 26 ರವರೆಗೆ ಕಾಂಗ್ರೆಸ್ ನಾಯಕನನ್ನು ಕೇಂದ್ರ ತನಿಖಾ ಸಂಸ್ಥೆಯ ಕಸ್ಟಡಿಗೆ ನೀಡಿತು. ಸಿಬಿಐ ವಕ್ತಾರರು ಈ ಹಿಂದೆ ಚಿದಂಬರಂ ಅವರನ್ನುನ್ಯಾಯಾಲಯ ಹೊರಡಿಸಿದ ವಾರಂಟ್‌ನ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಹೇಳಿದರು.

ಅವರ ಬಂಧನದ ಬಳಿಕ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ವೈದ್ಯರು ಸಿಬಿಐ ಕೇಂದ್ರ ಕಚೇರಿಯಲ್ಲಿ ಅವರ ವೈದ್ಯಕೀಯ ಪರೀಕ್ಷೆ ನಡೆಸಿದರು ಎಂದು ಮೂಲಗಳು ತಿಳಿಸಿವೆ

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಬೃಹನ್ನಾಟಕದ ನಂತರ ಮಾಜಿ ಹಣಕಾಸು ಸಚಿವರ ಬಂಧನವಾಗಿದ್ದು ಗುರುವಾರ ಸಿಬಿಐ ಚಿದಂಬರಂ ಅವರನ್ನು ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯವನ್ನು ಕೋರಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT