ರಕ್ಷಣಾ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ 
ದೇಶ

ರಕ್ಷಣಾ ಇಲಾಖೆಯಲ್ಲಿ ಮಹತ್ವದ ಬದಲಾವಣೆ; ರಕ್ಷಣಾ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ ನೇಮಕ

ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ರಕ್ಷಣಾ ಇಲಾಖೆ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ ಅವರನ್ನು ನೇಮಕ ಮಾಡಿದೆ.

ರಕ್ಷಣಾ ಉತ್ಪಾದನಾ ಕಾರ್ಯದರ್ಶಿಯಾಗಿ ಕರ್ನಾಟಕದ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ ನೇಮಕ

ನವದೆಹಲಿ: ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ರಕ್ಷಣಾ ಇಲಾಖೆ ಕಾರ್ಯದರ್ಶಿಯಾಗಿ ಅಜಯ್ ಕುಮಾರ್ ಅವರನ್ನು ನೇಮಕ ಮಾಡಿದೆ.

ಅಂತೆಯೇ ರಕ್ಷಣಾ ಇಲಾಖೆ ಕರ್ನಾಟಕದ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ  ಅವರು ಸೇರ್ಪಡೆಗೊಂಡಿದ್ದು, ಕೇಂದ್ರ ಸರ್ಕಾರ ಕರ್ನಾಟಕದ ಹಿರಿಯ ಅಧಿಕಾರಿ (1986 ಬ್ಯಾಚ್ ) ಸುಭಾಷ್ ಚಂದ್ರ ಅವರನ್ನು ರಕ್ಷಣಾ ಉತ್ಪಾದನಾ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.

ಅಜಯ್ ಕುಮಾರ್ ಅವರನ್ನು ನೂತನ ರಕ್ಷಣಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇದುವರೆಗೆ ಈ ಹುದ್ದೆಯಲ್ಲಿದ್ದ ಸಂಜಯ್ ಮಿತ್ರ ಅವರ ಅಧಿಕಾರಾವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ನೂತನ ರಕ್ಷಣಾ ಕಾರ್ಯದರ್ಶಿ ಅವರನ್ನು ನೇಮಕ ಮಾಡಲಾಗಿದೆ. ಅಂತೆಯೇ ಪ್ರಸ್ತುತ ಹಿಮಾಚಲ ಪ್ರದೇಶ ಮೂಲಕ ಐಎಎಸ್ ಅಧಿಕಾರಿ ಬ್ರಿಜ್ ಕುಮಾರ್ ಅಗರ್ವಾಲ್ ಅವರನ್ನು ಲೋಕಪಾಲ ಮತ್ತು ಕೇಂದ್ರ ಸರ್ಕಾರದ ವೇತನ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!