ಪ್ರಗ್ಯಾ ಠಾಕೂರ್ 
ದೇಶ

ಸುಷ್ಮಾ, ಜೇಟ್ಲಿ ಸಾವಿಗೆ ವಿರೋಧ ಪಕ್ಷಗಳ ಮಾಟ ಮಂತ್ರ ಕಾರಣ: ಸಾಧ್ವಿ ಪ್ರಗ್ಯಾ 

ಕೇಂದ್ರ ಮಾಜಿ ಸಚಿವರಾದ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಅವರು ಸಾವಿಗೆ ವಿರೋಧ ಪಕ್ಷಗಳ ಮಾಟ ಮಂತ್ರ ಕಾರಣ ಎಂದು ಭೋಪಾಲ್ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಕೇಂದ್ರ ಮಾಜಿ ಸಚಿವರಾದ ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಅವರು ಸಾವಿಗೆ ವಿರೋಧ ಪಕ್ಷಗಳ ಮಾಟ ಮಂತ್ರ ಕಾರಣ ಎಂದು ಭೋಪಾಲ್ ಸಂಸದೆ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಳೆದ ಒಂದು ತಿಂಗಳಲ್ಲೇ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಸಾವು ಸಂಭವಿಸಿದೆ. ಇದಕ್ಕೆಲ್ಲಾ ವಿಪಕ್ಷಗಳ ಮಾಟ ಮಂತ್ರ ಕಾರಣ. ಬಿಜೆಪಿ ವಿರುದ್ಧ ವಿಪಕ್ಷಗಳು ದುಷ್ಟ ಶಕ್ತಿಗಳ ಬಳಕೆ ಮಾಡುತ್ತಿದೆ ಎಂದು ಆರೋಪಿಸಿದರು.

ಒಂದು ಸಲ ಮಹಾರಾಜ್ ಜಿ  ನನಗೆ ನಿಮ್ಮ ಕೆಟ್ಟ ದಿನಗಳು ಶುರುವಾದವು. ವಿರೋಧಪಕ್ಷಗಳು ಬಿಜೆಪಿ ಮೇಲೆ ದುಷ್ಟ ಶಕ್ತಿಯ ಪ್ರಯೋಗ ಮಾಡಲಿವೆ ಎಂದಿದ್ದರು. ಆದರೆ ಅದಕ್ಕೆ ನಾನು ಹೆಚ್ಚು ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಈಗ ನಮ್ಮ ಪಕ್ಷದ ಮಹಾನ್ ನಾಯಕರಿಬ್ಬರು ಸಾವನ್ನಪ್ಪಿದ ಮೇಲೆ ಅದರ ಬಗ್ಗೆ ನಾನು ಯೋಚಿಸಬೇಕಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಜಾಸೇವೆ ಇಲಾಖೆ ಆರಂಭ; ಕಲಬುರಗಿಯಲ್ಲಿ ಜವಳಿ, ದೇವನಳ್ಳಿಯಲ್ಲಿ ಏರೋ ಪಾರ್ಕ್ ಸ್ಥಾಪ​ಗೆ ಸಚಿವ ಸಂಪುಟ ಅಸ್ತು

ಚಲಿಸುತ್ತಿದ್ದ KSRTC ಬಸ್ ನಿಂದ ಜಿಗಿದ ಇಬ್ಬರು ನರ್ಸ್ ಗಳು, ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ!

ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಹೊಸ ಮಾರ್ಗಸೂಚಿ, ಅನಧಿಕೃತ ಮಾಹಿತಿ ಸೋರಿಕೆಗೆ ತಡೆ- ಪ್ರಿಯಾಂಕ್ ಖರ್ಗೆ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ವೇತನ ಪರಿಷ್ಕರಣೆ ಈ ತಿಂಗಳಿನಿಂದಲೇ ಖಾತೆಗೆ ಜಮೆ!

ಬೇನಾಮಿ ಗುತ್ತಿಗೆದಾರರಿಗೆ ಲಾಭ ಆರೋಪ, ಲೋಕಾಯುಕ್ತಕ್ಕೆ ದೂರು: ನಿಷ್ಪಕ್ಷಪಾತ ತನಿಖೆಗೆ MLA ಎಸ್ ಸುರೇಶ್ ಕುಮಾರ್ ಆಗ್ರಹ!