2014 ಬುರ್ದ್ವಾನ್ ಸ್ಫೋಟ ಪ್ರಕರಣ: 4 ಬಾಂಗ್ಲಾದೇಶಿಗರು ಸೇರಿ 19 ಜನರು ದೋಷಿ!
2014 ರ ಬುರ್ದ್ವಾನ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟವಾಗಿದ್ದು, ಒಟ್ಟಾರೆ 31 ಆರೋಪಿಗಳ ಪೈಕಿ 19 ಜನರು ತಪ್ಪಿತಸ್ಥರೆಂದು ಕೋಲ್ಕತ್ತಾ ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಪೈಕಿ 4 ಬಾಂಗ್ಲಾದೇಶಿಗರು ಇದ್ದಾರೆ.
ಕೋಲ್ಕತ್ತಾ: 2014 ರ ಬುರ್ದ್ವಾನ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟವಾಗಿದ್ದು, ಒಟ್ಟಾರೆ 31 ಆರೋಪಿಗಳ ಪೈಕಿ 19 ಜನರು ತಪ್ಪಿತಸ್ಥರೆಂದು ಕೋಲ್ಕತ್ತಾ ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಪೈಕಿ 4 ಬಾಂಗ್ಲಾದೇಶಿಗರು ಇದ್ದಾರೆ.
ನಗರ ಸೆಷನ್ಸ್ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ಸಿದ್ಧಾರ್ಥ ಕಂಜಿಲಾಲ್ 19 ಜನರನ್ನು ಅಪರಾಧಿಗಳೆಂದು ತೀರ್ಪು ನೀಡಿದ್ದು, ಆ.30 ಕ್ಕೆ ಶಿಕ್ಷೆಯ ಪ್ರಮಾಣವನ್ನು ಘೋಷಿಸುವುದಾಗಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.