ಪ್ರಣಿತಿ ಶಿಂಧೆ 
ದೇಶ

ಸುಶಿಲ್ ಕುಮಾರ್ ಶಿಂಧೆ ಪುತ್ರಿ ಶಾಸಕಿ ಪ್ರಣಿತಿ ಶಿಂಧೆ ವಿರುದ್ಧ ಅರೆಸ್ಟ್ ವಾರಂಟ್ ಜಾರಿ 

ಸರ್ಕಾರದ ಕೆಲಸದಲ್ಲಿ ಅಡೆತಡೆ ಉಂಟುಮಾಡಿದ್ದ ಆರೋಪದ ಮೇಲೆ ಕೇಂದ್ರ ಸರ್ಕಾರದ ಮಾಜಿ ಸಚಿವ ಸುಶಿಲ್ ಕುಮಾರ್ ಶಿಂಧೆ ಅವರ ಪುತ್ರಿ ಕಾಂಗ್ರೆಸ್ ಶಾಸಕಿ ಪ್ರಣಿತಿ ಶಿಂಧೆ ಮತ್ತು ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಮಹಾರಾಷ್ಟ್ರ ಜಿಲ್ಲಾ ನ್ಯಾಯಾಲಯ ಜಾಮೀನುಸಹಿತ ಬಂಧನ ವಾರಂಟ್ ಹೊರಡಿಸಿದೆ. 

ಸೋಲಾಪುರ್: ಸರ್ಕಾರದ ಕೆಲಸದಲ್ಲಿ ಅಡೆತಡೆ ಉಂಟುಮಾಡಿದ್ದ ಆರೋಪದ ಮೇಲೆ ಕೇಂದ್ರ ಸರ್ಕಾರದ ಮಾಜಿ ಸಚಿವ ಸುಶಿಲ್ ಕುಮಾರ್ ಶಿಂಧೆ ಅವರ ಪುತ್ರಿ ಕಾಂಗ್ರೆಸ್ ಶಾಸಕಿ ಪ್ರಣಿತಿ ಶಿಂಧೆ ಮತ್ತು ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಮಹಾರಾಷ್ಟ್ರ ಜಿಲ್ಲಾ ನ್ಯಾಯಾಲಯ ಜಾಮೀನುಸಹಿತ ಬಂಧನ ವಾರಂಟ್ ಹೊರಡಿಸಿದೆ. 


ಈ ವಿಷಯವನ್ನು ಸ್ವತಃ ಪ್ರಣಿತಿ ಶಿಂಧೆಯೇ ಸುದ್ದಿಸಂಸ್ಥೆಗೆ ಖಚಿತಪಡಿಸಿದ್ದಾರೆ. ಸೆಪ್ಟೆಂಬರ್ 3ರಂದು ವಿಚಾರಣೆಗೆ ಹಾಜರಾಗಲು ಕೋರ್ಟ್ ಆದೇಶ ನೀಡಿದೆ ಎಂದಷ್ಟೇ ಹೇಳಿದ್ದಾರೆ. ಕಳೆದ ವರ್ಷದ ಜನವರಿಯಲ್ಲಿ ನಾನು ಮತ್ತು ಪಕ್ಷದ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧನ ವಾರಂಟ್ ಹೊರಡಿಸಲಾಗಿದ್ದು ಈ ರೀತಿ ಆಡಳಿತ ಪಕ್ಷದವರು ನಮ್ಮನ್ನು ಕಾಡುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!