ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯರು 
ದೇಶ

ದೆಹಲಿ ಅಗ್ನಿ ಅವಘಡ:ಮೃತ ಕಾರ್ಮಿಕರ ಕುಟುಂಬಕ್ಕೆ ದೆಹಲಿ ಸರ್ಕಾರ 10 ಲಕ್ಷ ರೂ ಪರಿಹಾರ ಘೋಷಣೆ 

ಉತ್ತರ ದೆಹಲಿಯ ಅನಜ್ ಮಂಡಿ ಬೆಂಕಿ ಆಕಸ್ಮಿಕ ಅವಘಡದಲ್ಲಿ ಮೃತಪಟ್ಟ 43 ಮಂದಿ ಕಾರ್ಮಿಕರ ಕುಟುಂಬದವರಿಗೆ ದೆಹಲಿ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ನವದೆಹಲಿ: ಉತ್ತರ ದೆಹಲಿಯ ಅನಜ್ ಮಂಡಿ ಬೆಂಕಿ ಆಕಸ್ಮಿಕ ಅವಘಡದಲ್ಲಿ ಮೃತಪಟ್ಟ 43 ಮಂದಿ ಕಾರ್ಮಿಕರ ಕುಟುಂಬದವರಿಗೆ ದೆಹಲಿ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.


ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಏಳು ದಿನಗಳೊಳಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಆದೇಶ ನೀಡಿರುವ ದೆಹಲಿ ಸರ್ಕಾರ ಮೃತ ಕಾರ್ಮಿಕರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಇಂದು ಬೆಳಗ್ಗೆ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನ್ಯಾಯಾಂಗ ತನಿಖೆಗೆ ಆದೇಶಿಸಿದರು. ಮೃತ ಕಾರ್ಮಿಕರು ಮತ್ತು ಗಾಯಗೊಂಡವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳಿಗೆ ಸಹ ಸಿಎಂ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT