ಸೋನಿಯಾ ಗಾಂಧಿ 
ದೇಶ

ದೇಶದ ವಿವಿಧೆಡೆ ಅತ್ಯಾಚಾರ ಪ್ರಕರಣ: ಹುಟ್ಟು ಹಬ್ಬ ಆಚರಿಸದಿರಲು ಸೋನಿಯಾ ನಿರ್ಧಾರ

ದೇಶದ ವಿವಿಧ ಕಡೆಗಳಲ್ಲಿ ಅತ್ಯಾಚಾರ ಪ್ರಕರಣ ಹಾಗೂ ಮಹಿಳೆಯರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ.

ನವ ದೆಹಲಿ: ನಾಳೆ ಸೋನಿಯಾ ಗಾಂಧಿ ಅವರಿಗೆ  73ನೇ ಹುಟ್ಟು ಹಬ್ಬದ ಸಂಭ್ರಮ. ಆದರೆ, ದೇಶದ ವಿವಿಧ ಕಡೆಗಳಲ್ಲಿ ಅತ್ಯಾಚಾರ ಪ್ರಕರಣ ಹಾಗೂ ಮಹಿಳೆಯರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ.

ಹೈದ್ರಾಬಾದ್ ಪಶುವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಹಾಗೂ  ಉನ್ನಾವೋದಲ್ಲಿ ಅತ್ಯಾಚಾರ ಸಂತ್ರಸ್ಥೆ ಮೇಲೆ ಬೆಂಕಿ ಘಟನೆಗಳಿಂದ ದುಃಖಿತರಾಗಿರುವ ಸೋನಿಯಾ ಗಾಂಧಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ದೇಶದ ವಿವಿಧ ಕಡೆಗಳಲ್ಲಿ ಮಹಿಳೆಯರ ಮೇಲೆ ದಾಳಿ ಪ್ರಕರಣಗಳು ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಮಡುಗಟ್ಟಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಮೇಲೆ ಹರಿದ ಟ್ರಕ್; 23 ಕುರಿ, 2 ಮೇಕೆ ಸಾವು, ಭೀಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆ!

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!