ದೇಶ

ಮೆಟ್ರೋದಲ್ಲಿ ಸಾರ್ವಜನಿಕರ ಎದುರೇ ಮೈ ಮರೆತ ಯುವ ಜೋಡಿಯಿಂದ ಲಿಪ್ ಲಾಕ್, ವಿಡಿಯೋ ವೈರಲ್!

Vishwanath S

ಹದಿ ಹರೆಯದ ಯುವ ಜೋಡಿಯೊಂದು ಮೆಟ್ರೋ ರೈಲಿನಲ್ಲಿ ಸಾರ್ವಜನಿಕರ ಎದುರೇ ಚುಂಬಿಸಿಕೊಂಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. 

ದೆಹಲಿಯ ಮೆಟ್ರೋ ರೈಲಿನಲ್ಲಿ ಈ ಘಟನೆ ನಡೆದಿದ್ದು ಪ್ರಯಾಣಿಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. 

ಈ ವಿಡಿಯೋ ನೋಡಿ ಗರಂ ಆಗಿರುವ ನೆಟಿಗರು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕೃತ್ಯಗಳಲ್ಲಿ ತೊಡಗುವ ಜೋಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಡಳಿತ ಮಂಡಳಿಗೆ ಆಗ್ರಹಿಸಿದ್ದಾರೆ. 

SCROLL FOR NEXT