ಪಿಎಂ ನರೇಂದ್ರ ಮೋದಿ 
ದೇಶ

ಭಾರತೀಯ ಸೇನೆ ನಿರ್ಮಿಸಿದ ಇತಿಹಾಸ ಸುವರ್ಣಾಕ್ಷರಗಳಲ್ಲಿ ಬರೆಯಲಾಗಿದೆ: ಪಿಎಂ ನರೇಂದ್ರ ಮೋದಿ 

ವಿಜಯ ದಿವಸ ಅಂಗವಾಗಿ ಭಾರತೀಯ ಸೈನಿಕರ ಧೈರ್ಯ, ಸಾಹಸಗಳನ್ನು ಕೊಂಡಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತೀಯ ಸೇನಾಪಡೆ ಸೃಷ್ಟಿಸಿದ ಇತಿಹಾಸ ಸುವರ್ಣಾಕ್ಷರಗಳಲ್ಲಿ ಕೆತ್ತಿಡುವಂತಹದ್ದು ಎಂದು ಹೇಳಿದ್ದಾರೆ. 

ನವದೆಹಲಿ: ವಿಜಯ ದಿವಸ ಅಂಗವಾಗಿ ಭಾರತೀಯ ಸೈನಿಕರ ಧೈರ್ಯ, ಸಾಹಸಗಳನ್ನು ಕೊಂಡಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತೀಯ ಸೇನಾಪಡೆ ಸೃಷ್ಟಿಸಿದ ಇತಿಹಾಸ ಸುವರ್ಣಾಕ್ಷರಗಳಲ್ಲಿ ಕೆತ್ತಿಡುವಂತಹದ್ದು ಎಂದು ಹೇಳಿದ್ದಾರೆ.


ಭಾರತೀಯ ಸೈನಿಕರ ಧೈರ್ಯ, ಸಾಹಸ, ಶೌರ್ಯಗಳಿಗೆ ನನ್ನ ಗೌರವಪೂರ್ವಕ ಪ್ರಣಾಮಗಳು. 1971ರ ಯುದ್ಧದಲ್ಲಿ ಭಾರತೀಯ ಸೇನೆ ಸೃಷ್ಟಿಸಿದ ಇತಿಹಾಸ ಸುವರ್ಣಾಕ್ಷರಗಳಲ್ಲಿ ಅಚ್ಚತ್ತಿ ಉಳಿಯಲಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.


1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಭಾರತದ ವಿಜಯವನ್ನು ಮತ್ತು ಬಾಂಗ್ಲಾದೇಶ ವಿಮೋಚನೆಯನ್ನು ನೆನಪಿಸುವ ಸಂದರ್ಭ ಡಿಸೆಂಬರ್ 16 ಆಗಿದ್ದು ಆ ದಿನವನ್ನು ವಿಜಯ ದಿವಸ ಎಂದು ಆಚರಿಸಿಕೊಂಡು ಬರಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮನೆಗೆಲಸ ಮಾಡು, ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!