ರಾಹುಲ್ ಗಾಂಧಿ 
ದೇಶ

'ರಾಹುಲ್ ಗಾಂಧಿ ಪಾಕಿಸ್ತಾನ ಏಜೆಂಟ್: ಕಾಂಗ್ರೆಸ್  ವಿರೋಧಿ ಪಕ್ಷ'

ರಾಷ್ಟ್ರೀಯ ಪೌರತ್ವ ಕಾಯ್ದೆ ವಿಚಾರದಲ್ಲಿ ಜನರ ದಾರಿ ತಪ್ಪಿಸುತ್ತಿರುವ ಕೆಲಸವನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೂಲ ಪಾಕಿಸ್ತಾನವಾಗಿದ್ದು, ಅವರು ಪಾಕ್ ಏಜೆಂಟ್‍ರಾಗಿದ್ದಾರೆ

ಶಿವಮೊಗ್ಗ: ರಾಷ್ಟ್ರೀಯ ಪೌರತ್ವ ಕಾಯ್ದೆ ವಿಚಾರದಲ್ಲಿ ಜನರ ದಾರಿ ತಪ್ಪಿಸುತ್ತಿರುವ ಕೆಲಸವನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೂಲ ಪಾಕಿಸ್ತಾನವಾಗಿದ್ದು, ಅವರು ಪಾಕ್ ಏಜೆಂಟ್‍ರಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.  ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಲ್ಲಿ ಹಿಂದೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಅಂತಹವರಿಗೆ ಆಶ್ರಯ ನೀಡಲು ಪ್ರಧಾನಿಗಳು, ಗೃಹ ಸಚಿವ ಅಮಿತ್ ಶಾ ಚಿಂತನೆ ನಡೆಸಿದ್ದಾರೆ. 

ಆದರೆ ಕಾಂಗ್ರೆಸ್ ಪಕ್ಷ ಹಾಗೂ ಕೆಲ ಜಾತ್ಯಾತೀತ ಎನ್ನುವ ಕೋಮುವಾದಿ ಪಕ್ಷಗಳು ಒಂದು ಕೋಮಿನ ಜನರನ್ನು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನೂ ಶಿವಮೊಗ್ಗದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ದೊಂಬಿಗಳನ್ನು ಸೃಷ್ಟಿಸುತ್ತಿದೆ, ಕಾಶ್ಮೀರ, ಅಯೋಧ್ಯಾ ವಿಷಯಗಳನ್ನು ತೆಗೆದುಕೊಂಡು ಕಾಂಗ್ರೆಸ್ ದೇಶದಲ್ಲಿ ಗಲಬೆ ಸೃಷ್ಟಿಸುತ್ತಿದೆ, ಕಾಂಗ್ರೆಸ್ ದೇಶ ವಿರೋಧಿ ಪಕ್ಷವಾಗಿ ಬೆಳೆಯತ್ತಿದೆ ಎಂದು ಲೇವಡಿ ಮಾಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು