ವೆಂಕಯ್ಯ ನಾಯ್ದು 
ದೇಶ

ದೇಶದ ಹಿತಾಸಕ್ತಿ ನಿಮ್ಮ ಆದ್ಯತೆಯಾಗಲಿ, ಹಿಂಸಾಚಾರ ಬೇಡ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ದೇಶದ ಜನರು ತಮ್ಮ ಕ್ರಿಯೆಗಳಲ್ಲಿ ಮುಂದಿರಿಸಿಕೊಂಡು ರಾಷ್ಟ್ರೀಯ ಹಿತಾಸಕ್ತಿಯನ್ನು ಮುಂದಿರಿಸಿಕೊಂಡು ಹಿಂಸಾಚಾರದಿಂದ ದೂರವುಳಿಯಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ದು ಕರೆ ನೀಡಿದ್ದಾರೆ.

ನವದೆಹಲಿ: ದೇಶದ ಜನರು ತಮ್ಮ ಕ್ರಿಯೆಗಳಲ್ಲಿ ಮುಂದಿರಿಸಿಕೊಂಡು ರಾಷ್ಟ್ರೀಯ ಹಿತಾಸಕ್ತಿಯನ್ನು ಮುಂದಿರಿಸಿಕೊಂಡು ಹಿಂಸಾಚಾರದಿಂದ ದೂರವುಳಿಯಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ದು ಕರೆ ನೀಡಿದ್ದಾರೆ.

ಭಿನ್ನಾಭಿಪ್ರಾಯ ಪ್ರಜಾಪ್ರಭುತ್ವದ ಮೂಲ ಗುಣವಾಗಿದ್ದು, ಜನರು ಸಂವಿಧಾದನ ನಿಯಮಗಳ ಅನುಸಾರ ಶಾಂತಿಯುತ, ಪ್ರಜಾಪ್ರಭುತ್ವ ವಿಧಾನದಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ಪೌರತ್ವ ಕಾಯ್ದೆ ವಿರೋಧಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಅಲ್ಲದೆ ಹಲವೆಡೆ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಶಾಂತಿ ಕಾಪಾಡುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM

ದಶಕದ ಬಳಿಕ ಭುವನೇಶ್ವರ್ ಸಿಡಿಸಿದ ಸಿಕ್ಸ್​ ಮೌಲ್ಯ '99 ಲಕ್ಷ ರೂ.’; MI ಪಂದ್ಯ RCB ಗೆಲ್ಲೋದಿಲ್ಲ ಎಂಬ ಭವಿಷ್ಯ ಸುಳ್ಳಾಗಿಸಿದ ಭುವಿ, Video!

ತುಮಕೂರು: ದೇವರಾಯನದುರ್ಗ ಬೆಟ್ಟದಿಂದ ಜಿಗಿದು PWD ಸಹಾಯಕ ಇಂಜಿನಿಯರ್ ಆತ್ಮಹತ್ಯೆ; ಕಾರಣ ನಿಗೂಢ

Explainer: ಮಿತವ್ಯಯಕ್ಕೆ ಮೋದಿ ಕರೆ: ಕಷ್ಟದ ದಿನಗಳೋ? ಫಾರೆನ್ಸ್ ಉಳಿಕೆಯ ಮರ್ಮವೋ..? 72ಬಿಲಿಯನ್ $ ಹಿಂದಿನ ರಹಸ್ಯ

Video: ಆರಂಭದಲ್ಲೇ TVK ಸರ್ಕಾರಕ್ಕೆ ವಿಘ್ನ: ತಮಿಳುನಾಡಿನ ಏಕೈಕ ಮಹಿಳಾ ಸಚಿವೆ ಎಸ್. ಕೀರ್ತನಾ ಪ್ರಮಾಣವಚನಕ್ಕೆ ಬ್ರೇಕ್, Video!

SCROLL FOR NEXT