ಕಳೆದ ಹತ್ತು ದಿನದಲ್ಲಿ ಶಬರಿಮಲೆಯಲ್ಲಿ 19 ಅಯ್ಯಪ್ಪ ಭಕ್ತರು ಹೃದಯಾಘಾತದಿಂದ ಸಾವು 
ದೇಶ

ಕಳೆದ ಹತ್ತು ದಿನದಲ್ಲಿ ಶಬರಿಮಲೆಯಲ್ಲಿ 19 ಅಯ್ಯಪ್ಪ ಭಕ್ತರು ಹೃದಯಾಘಾತದಿಂದ ಸಾವು

ಶಬರಿಮಲೆ: ವಿಶ್ವ ವಿಖ್ಯಾತ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ತೆರಳುವ ಮಾರ್ಗದಲ್ಲಿ ಕಡಿದಾದ ಬೆಟ್ಟಗಳನ್ನು ಏರುವಾಗ ಕಳೆದ 10 ದಿನಗಳಲ್ಲಿ ವಿವಿಧ ರಾಜ್ಯಗಳ 19 ಅಯ್ಯಪ್ಪ ಭಕ್ತರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆಗಳು ಈ ಬಾರಿ ಅಯ್ಯಪ್ಪ ಹಂಗಾಮಿನಲ್ಲಿ ನಡೆಸಿದೆ.

ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಬೆಟ್ಟ ಏರುವ ಸಂದರ್ಭದಲ್ಲಿ ಹೃದಯಾಘಾತದಿಂದ 19 ಭಕ್ತರು ಸಾವನ್ನಪ್ಪಿರುವುದು ತೀವ್ರ ವಿಷಾದ ಮೂಡಿಸಿದೆ. ಡಿಸೆಂಬರ್ 15 ರಿಂದ ಈವರೆಗೆ 19 ಅಯ್ಯಪ್ಪ ಭಕ್ತರು  ಸಾವನ್ನಪ್ಪಿರುವುದು ಅವರ ಕುಟುಂಬಗಳಲ್ಲಿ ತೀವ್ರ ನೋವು ಉಂಟುಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ