ಪ್ರಧಾನಿ ಮೋದಿ 
ದೇಶ

ದುಬಾರಿ ಸನ್ ಗ್ಲಾಸ್ ಹಾಕಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಸದಸ್ಯನ ಟೀಕೆ!

ತಮ್ಮನ್ನು ಕಾವಲುಗಾರ ಎಂದು ಕರೆದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಅವರು 10 ಲಕ್ಷ ರುಪಾಯಿಯ ದುಬಾರಿ ಸೂಟ್ ಧರಿಸುತ್ತಾರೆ ಎಂದು ಲೇವಡಿ ಮಾಡಿದ್ದ ಕಾಂಗ್ರೆಸ್ ಇದೀಗ ಕಂಕಣ ಸೂರ್ಯ ಗ್ರಹಣ ವೀಕ್ಷಿಸುವ ಸಂದರ್ಭದಲ್ಲಿ ಮೋದಿ ಹಾಕಿದ್ದ ಸನ್ ಗ್ಲಾಸ್ ದರವನ್ನು ಪತ್ತೆ ಹಚ್ಚಿದೆ.

ತಮ್ಮನ್ನು ಕಾವಲುಗಾರ ಎಂದು ಕರೆದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಅವರು 10 ಲಕ್ಷ ರುಪಾಯಿಯ ದುಬಾರಿ ಸೂಟ್ ಧರಿಸುತ್ತಾರೆ ಎಂದು ಲೇವಡಿ ಮಾಡಿದ್ದ ಕಾಂಗ್ರೆಸ್ ಇದೀಗ ಕಂಕಣ ಸೂರ್ಯ ಗ್ರಹಣ ವೀಕ್ಷಿಸುವ ಸಂದರ್ಭದಲ್ಲಿ ಮೋದಿ ಹಾಕಿದ್ದ ಸನ್ ಗ್ಲಾಸ್ ದರವನ್ನು ಪತ್ತೆ ಹಚ್ಚಿದೆ.

ಹೌದು ಇಂದು ಬೆಳಗ್ಗೆ ಪ್ರಧಾನಿ ಮೋದಿ ಅವರು ಸನ್ ಗ್ಲಾಸ್ ಧರಿಸಿ ಆಗಸದತ್ತ ನೋಡುತ್ತಿರುವ ಫೋಟೋವೊಂದನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಾಕಿಕೊಂಡಿದ್ದರು. ಇದೀಗ ಮೋದಿ ಅವರು ಹಾಕಿದ್ದ ಸನ್ ಗ್ಲಾಸ್ ಬೆಲೆಯನ್ನು ಕಾಂಗ್ರೆಸ್ ಸದಸ್ಯ ಶ್ರೀವತ್ಸ ಎಂಬುವರು ತಮ್ಮ ಟ್ವೀಟ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

ಪ್ರಧಾನಿ ಮೋದಿ ಹಾಕಿದ್ದ ಕನ್ನಡದ ಬೆಲೆ 1.6 ಲಕ್ಷ ರುಪಾಯಿ ಅಂತೆ ಎಂದು ಟ್ವೀಟ್ ಮಾಡಿದ್ದು ಇದಕ್ಕೆ ಹಲವು ಮಿಶ್ರ ಟ್ವೀಟ್ ಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿದೆ. 

ತಾವು ಧರಿಸಿದ್ದ ಕನ್ನಡ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿರುವುದಕ್ಕೆ ಸ್ವತಃ ಮೋದಿ ಅವರೇ ಟ್ವೀಟ್ ಮಾಡಿ ಇದನ್ನು ನಾನು ವೆಲ್ ಕಮ್ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

ವೀರೇಂದ್ರ ಪಾಟೀಲರಿಗೆ ಅಪ್ಪ, ಸಿದ್ದರಾಮಯ್ಯರಿಗೆ ಮಗ ಅಪಮಾನ: ರಾಹುಲ್ ವಿರುದ್ಧ ಪ್ರಲ್ಹಾದ ಜೋಶಿ ಕಿಡಿ!

SCROLL FOR NEXT