ಗಿರಿರಾಜ್ ಸಿಂಗ್ 
ದೇಶ

ನುಸುಳುಕೋರರ ಮೇಲೆ ರಾಹುಲ್'ಗೆ ಪ್ರೀತಿಯಿದ್ದರೆ, ಇಟಲಿಗೆ ಕರೆದೊಯ್ಯಲಿ: ಗಿರಿರಾಜ್ ಸಿಂಗ್

ನುಸುಳುಕೋರರ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪ್ರೀತಿಯಿದ್ದರೆ, ಅವರನ್ನು ಇಟಲಿಗೆ ಕರೆದೊಯ್ಯಲಿ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಹೇಳಿದ್ದಾರೆ.

ರಾಂಚಿ: ನುಸುಳುಕೋರರ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪ್ರೀತಿಯಿದ್ದರೆ, ಅವರನ್ನು ಇಟಲಿಗೆ ಕರೆದೊಯ್ಯಲಿ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಹೇಳಿದ್ದಾರೆ. 

ಸುದ್ದಿಗಾರೊಂದಿಗೆ ಮಾತನಾಡಿರುವ ಅವರು, ಪೌರತ್ವ ಕಾಯ್ದೆ ಕುರಿತಂತೆ ಇಲ್ಲಸಲ್ಲದ ಗೊಂದಲಗಳನ್ನು ಸೃಷ್ಟಿಸಿ ದೇಶವನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ. ರಾಹುಲ್ ಗಾಂಧಿಯವರಿಗೆ ನುಸುಳುಕೋರರ ಮೇಲೆ ಪ್ರೀತಿ ಇರುವುದೇ ಆದರೆ, ಇಟಲಿಗೆ ಕರೆದುಕೊಂಡು ಹೋಗಲಿ ಎಂದು ಹೇಳಿದ್ದಾರೆ. 

ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾ ಪೌರತ್ವ ಮಸೂದೆ ಬಗ್ಗೆ ಮಾತುಕತೆ ನಡೆಸಿದ್ದರು. ಆದರೆ, ಓಲೈಕೆಯ ರಾಜಕೀಯದಿಂದ ಅದನ್ನು ಮುಂದುವರೆಸಿರಲಿಲ್ಲ. ಇದೀಗ ಅದೇ ಕಾಂಗ್ರೆಸ್ ಸುಳ್ಳುಗಳನ್ನು ದೇಶವನ್ನು  ಒಡೆಯಲು ಬಯಸುತ್ತಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ