ಸಾಂದರ್ಭಿಕ ಚಿತ್ರ 
ದೇಶ

ವಾರಣಾಸಿ, ಜಮ್ಮು ಮತ್ತು ಮುಂಬಯಿಯಲ್ಲಿ ವೆಂಕಟೇಶ್ವರ ದೇವಾಲಯ ಸ್ಥಾಪನೆ: ಟಿಟಿಡಿ

ಮುಂಬೈನ ಬಾಂದ್ರಾ,  ಜಮ್ಮು ಮತ್ತು ವಾರಣಾಸಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಮತ್ತು ಮಾಹಿತಿ ಕೇಂದ್ರ ಸ್ಥಾಪಿಸಲು ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ತಿರುಮಲ: ಮುಂಬೈನ ಬಾಂದ್ರಾ,  ಜಮ್ಮು ಮತ್ತು ವಾರಣಾಸಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಮತ್ತು ಮಾಹಿತಿ ಕೇಂದ್ರ ಸ್ಥಾಪಿಸಲು ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದಕ್ಕಾಗಿ 30 ಕೋಟಿ ರೂ. ಒದಗಿಸುವುದಕ್ಕೆ ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ.

ಅಲ್ಲದೆ, ಜಮ್ಮು ಸರ್ಕಾರ ಕೂಡ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ವಿುಸುವುದಕ್ಕೆ ಭೂಮಿ ನೀಡಲು ಮುಂದೆ ಬಂದಿದೆ. ಉತ್ತರಪ್ರದೇಶ ಸರ್ಕಾರವೂ ಆ ರಾಜ್ಯದಲ್ಲಿ ತಿಮ್ಮಪ್ಪನ ದೇವಸ್ಥಾನ ನಿರ್ವಿುಸುವಂತೆ ಟಿಟಿಡಿಗೆ ಮನವಿ ಮಾಡಿದೆ ಎಂದು ಸುಬ್ಬಾರೆಡ್ಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT