ಸಂಗ್ರಹ ಚಿತ್ರ 
ದೇಶ

ಕಾಂಡ್ಲಾ ಬಂದರಿನಲ್ಲಿ ಭಾರಿ ಸ್ಫೋಟ; ನಾಲ್ವರ ಸಾವು

ಗುಜರಾತಿನ ಕಾಂಡ್ಲಾ ಬಂದರಿನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಗಾಂಧಿನಗರ: ಗುಜರಾತಿನ ಕಾಂಡ್ಲಾ ಬಂದರಿನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಾಂಡ್ಲಾ ಬಂದರಿನಲ್ಲಿರುವ ಇಂಡಿಯನ್ ಆಯಿಲ್ ಶುದ್ಧೀಕರಣ ಘಟಕದ ಬಳಿ ಭಾರಿ ಸ್ಪೋಟ ಸಂಭವಿಸಿದ್ದು, ಬಂದರಿನ ರಾಸಾಯನಿಕ ಟ್ಯಾಂಕರ್ ಗಳ ಬಳಿ ಹಾಗೂ ಇಂಡಿಯನ್ ಆಯಿಲ್ ಶುದ್ದೀಕರಣ ಘಟಕದ ಬಳಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಕನಿಷ್ಠ ನಾಲ್ಕು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. 

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಪೋಟಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ದೌಡಾಯಿಸಿರುವ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT