ಅಮಿತ್ ಶಾ 
ದೇಶ

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು 'ಜಾಗೃತಿ ಮೂಡಿಸಲು' ಶಾ ನೇತೃತ್ವದಲ್ಲಿ ಬೃಹತ್ ರ‍್ಯಾಲಿ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಪೌರತ್ವ (ತಿದ್ದುಪಡಿ) ಕಾಯ್ದೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜಸ್ತಾನದ ಜೋಧ್ ಪುರದಲ್ಲಿ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಬೃಹತ್ ರ‍್ಯಾಲಿಯನ್ನು ಆಯೋಜಿಸಲಾಗಿದೆ

ಜೈಪುರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಪೌರತ್ವ (ತಿದ್ದುಪಡಿ) ಕಾಯ್ದೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜಸ್ತಾನದ ಜೋಧ್ ಪುರದಲ್ಲಿ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಬೃಹತ್ ರ‍್ಯಾಲಿಯನ್ನು ಆಯೋಜಿಸಲಾಗಿದೆ

ಜೈಪುರದಲ್ಲಿಂದು ಈ ವಿಷಯ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ. ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಈ ರ‍್ಯಾಲಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.

ಪಾಕಿಸ್ತಾನದಿಂದ ಬಂದಿರುವ ಹಿಂದೂ ನಿರಾಶ್ರಿತರು ಹೆಚ್ಚಿನ ಸಂಖ್ಯೆಯಲ್ಲಿ ಜೋಧ್ ಪುರದಲ್ಲಿ ವಾಸಿಸುತ್ತಿರುವುದರಿಂದ ಅಲ್ಲಿಯೇ ರ‍್ಯಾಲಿ ಆಯೋಜಿಸಲು ಆಯ್ಕೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Repo ದರದಲ್ಲಿ ಯಾವುದೇ ಬದಲಾವಣೆ ಇಲ್ಲ; ಶೇ. 5.25ರಲ್ಲೇ ಯಥಾಸ್ಥಿತಿ ಕಾಯ್ದುಕೊಂಡ RBI, ಜಾಗತಿಕ ಅನಿಶ್ಚಿತತೆ ನಡುವೆ ತಟಸ್ಥ ನಿಲುವು ಮುಂದುವರಿಕೆ..!

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!

ಮಾಧ್ಯಮಗಳ ಧ್ವನಿ ಅಡಗಿಸಲು ಪಾಕ್‌ ಮುಂದು? ಅನುಮತಿ ಇಲ್ಲದೆ ವರದಿಗಾರಿಕೆಗೆ ನಿಷೇಧ; ಸತ್ಯ ಮುಚ್ಚಿಡಲು ವಿದೇಶಿ ಮಾಧ್ಯಮಗಳ ರೆಕ್ಕೆ ಕತ್ತರಿಸಿದ ಸರ್ಕಾರ..!