ಸೈಕಲ್ ಜಾಥಾಕ್ಕೆ ಅಖಿಲೇಶ್ ಚಾಲನೆ 
ದೇಶ

ಸಿಎಎ, ಎನ್ ಆರ್ ಸಿ ಮತ್ತು ಎನ್ ಪಿಆರ್ ವಿರುದ್ಧ ಸೈಕಲ್ ಜಾಥಾ: ಅಖಿಲೇಶ್ ಚಾಲನೆ

ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ಸಮಾಜವಾದಿ ಶಾಸಕರು ಪಕ್ಷದ ಕಚೇರಿಯಿಂದ ವಿಧಾನಸಭೆಯವರೆಗೂ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಎಸ್ ಪಿ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಇಂದು ಚಾಲನೆ ನೀಡಿದರು.

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವಿರುದ್ಧ ಸಮಾಜವಾದಿ ಶಾಸಕರು ಪಕ್ಷದ ಕಚೇರಿಯಿಂದ ವಿಧಾನಸಭೆಯವರೆಗೂ ಹಮ್ಮಿಕೊಂಡಿದ್ದ ಸೈಕಲ್ ಜಾಥಾಕ್ಕೆ ಎಸ್ ಪಿ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಇಂದು ಚಾಲನೆ ನೀಡಿದರು.

ಎನ್ ಆರ್ ಸಿ, ಎನ್ ಪಿಆರ್ ಅಗತ್ಯವಿಲ್ಲ, ನಮಗೆ ಉದ್ಯೋಗ ಅಗತ್ಯವಾಗಿದೆ ಎಂದು ಅಖಿಲೇಶ್  ಯಾದವ್ ಟ್ವೀಟ್ ಮಾಡಿದ್ದಾರೆ.
ಯಾರೊಬ್ಬರ ಪೌರತ್ವವನ್ನು ಬಿಜೆಪಿ ನಿರ್ಧಾರ ಮಾಡಬಾರದು, ಎನ್ ಪಿಆರ್ ಫಾರಂ ಭರ್ತಿ ಮಾಡಲ್ಲ ಎಂದು ಅಖಿಲೇಶ್ ಯಾದವ್ ಭಾನುವಾರ ಹೇಳಿಕೆ ನೀಡಿದ್ದರು.

ಸಮಾಜವಾದಿ ಪಕ್ಷ ಸಂವಿಧಾನವನ್ನು ಉಳಿಸಲು ಬಯಸಿದರೆ ಮತ್ತೊಂದು ಬಿಜೆಪಿ ಅದನ್ನು ನಾಶ ಮಾಡಲು ಹೊರಟಿದೆ. ಇದಕ್ಕೆ ಹೆಚ್ಚಿನ ಗಮನ ಪ್ರಾಮುಖ್ಯತೆ ನೀಡುವ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆಯಲಾಗುತ್ತಿದೆ. ಯುವಕರಿಗೆ ಉದ್ಯೋಗ ಬೇಕಾಗಿದೆ ಎಂದು ಅವರು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು