ಸಂಗ್ರಹ ಚಿತ್ರ 
ದೇಶ

 ಡಿ.31 ಮಧ್ಯರಾತ್ರಿಯಿಂದ ಕಾಶ್ಮೀರದಲ್ಲಿ ಎಸ್‌ಎಂಎಸ್ ಸೇವೆ ಪುನಾರಂಭ

ಮೊಬೈಲ್ ಸಂದೇಶ (ಎಸ್.ಎಂ.ಎಸ್)ಸ್ಥಗಿತಗೊಳಿಸಿದ ಸುಮಾರು ಐದು ತಿಂಗಳ ನಂತರ, ಡಿಸೆಂಬರ್ 31 ಮಧ್ಯರಾತ್ರಿಯಿಂದ ಕಾಶ್ಮೀರ ಕಣಿವೆಯಲ್ಲಿ ಮತ್ತೆ  ಎಸ್‌ಎಂಎಸ್ ಸೇವೆಗಳನ್ನು ಪುನಃಸ್ಥಾಪಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ಮಂಗಳವಾರ ತಿಳಿಸಿದ್ದಾರೆ.

ಮೊಬೈಲ್ ಸಂದೇಶ (ಎಸ್.ಎಂ.ಎಸ್)ಸ್ಥಗಿತಗೊಳಿಸಿದ ಸುಮಾರು ಐದು ತಿಂಗಳ ನಂತರ, ಡಿಸೆಂಬರ್ 31 ಮಧ್ಯರಾತ್ರಿಯಿಂದ ಕಾಶ್ಮೀರ ಕಣಿವೆಯಲ್ಲಿ ಮತ್ತೆ  ಎಸ್‌ಎಂಎಸ್ ಸೇವೆಗಳನ್ನು ಪುನಃಸ್ಥಾಪಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ಮಂಗಳವಾರ ತಿಳಿಸಿದ್ದಾರೆ.

ಆಗಸ್ಟ್ 5ರಂದು ಕಾಶ್ಮೀರದ ವಿಶೇಷ ಸ್ಥಾನಮಾನದ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಕಣಿವೆ ಪ್ರದೇಶದಲ್ಲಿ  ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸ್ಥಗಿತವಾಗಿತ್ತು. ಸಂಪರ್ಕ ನಿರ್ಬಂಧವು  ವದಂತಿಹರಡುವಿಕೆಗೆ ಬ್ರೇಕ್ ಹಾಕಲಿದೆ  ಸರ್ಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟಿ ತೊಂದರೆ ಉಂಟುಮಾಡುವವರು ಯಶಸ್ವಿಯಾಗದಂತೆ ನೋಡಿಕೊಳ್ಳಲಿದೆ ಎಂದು  ಅಧಿಕಾರಿಗಳು ಹೇಳಿಕೆ ನೀಡಿದ್ದರು.

"ಈ ಸೇವೆಗಳನ್ನು ರಾಷ್ಟ್ರ ವಿರೋಧಿ ಮತ್ತು ಸಮಾಜ ವಿರೋಧಿಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. . ಹಿಂಸಾಚಾರವನ್ನು ಪ್ರಚೋದಿಸಲು ಅವುಗಳನ್ನು ದುರುಪಯೋಗಪಡಿಸಿಕೊಳ್ಳಬಹುದು ಎಂಬ ಆತಂಕಗಳಿವೆ, ಅದನ್ನು ನಾವು ಅನುಮತಿಸುವುದಿಲ್ಲ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳೀದ್ದರು.

ಎಸ್‌ಎಂಎಸ್ ಮತ್ತು ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ನಿಯಮಿತ ವಿಮರ್ಶೆಗಳಿಗೆ ಒಳಪಡಿಸಲಾಗುತ್ತದೆ ಮತ್ತು ಅವುಗಳನ್ನು ಪುನಃಸ್ಥಾಪಿಸುವ ನಿರ್ಧಾರವನ್ನು ಸೂಕ್ತ ಸಮಯದಲ್ಲಿ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗುಜರಾತ್ ಜನರು ಅನಕ್ಷರಸ್ಥರು.. ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

IPL 2026: ರೋಹಿತ್ ಶರ್ಮಾ ದಾಖಲೆ ಧೂಳಿಪಟ ಮಾಡಿದ Virat Kohli; ಮತ್ತೆ ನಂಬರ್ 1 ಪಟ್ಟ!

IPL 2026: ಕೊನೆಗೂ ಗೆದ್ರಲ್ಲಪ್ಪಾ..; SRH ವಿರುದ್ಧ LSG ಭರ್ಜರಿ ಜಯ; ಮೈದಾನದಲ್ಲೇ Rishabh Pant ಬಿಗಿದಪ್ಪಿದ Sanjiv Goenka

SCROLL FOR NEXT